Webdunia - Bharat's app for daily news and videos

Install App

ಮೂರು ವರ್ಷದ ಹಿಂದೆ ನಡೆದ ಕೊಲೆ: ತಂಗಿಯ ಡೈರಿಯಿಂದ ಸಿಕ್ಕಿಬಿದ್ದ ಅಣ್ಣ!

Webdunia
ಬುಧವಾರ, 1 ಜೂನ್ 2022 (09:20 IST)
ಇಂಧೋರ್: ಮೂರು ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣವನ್ನು ಈಗ ಪೊಲೀಸರು ಕೊಲೆಗಾರನ ತಂಗಿಯ ಡೈರಿಯಿಂದಾಗಿ ಬೇಧಿಸಿದ್ದಾರೆ.

ಮೂರು ವರ್ಷದ ಹಿಂದೆ ಅಪ್ರಾಪ್ತ ಯುವಕನೊಬ್ಬನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿದಾಗ ಇದು ಕೊಲೆ ಎಂದು ಗೊತ್ತಾಗಿತ್ತು. ಆದರೆ ಕೊಲೆಗಾರ ಯಾರು ಎನ್ನುವುದು ಗೊತ್ತಾಗಿರಲಿಲ್ಲ.

ಮೂರು ವರ್ಷಗಳಿಂದ ಪೊಲೀಸರು ಪ್ರಕರಣದ ತನಿಖೆ ಮಾಡುತ್ತಲೇ ಇದ್ದರು. ಕೊಲೆಯಾದ ಸ್ಥಳದಲ್ಲಿ ಅಪ್ರಾಪ್ತ ಬಾಲಕಿಯ ಡೈರಿ ಸಿಕ್ಕಿತ್ತು. ಆ ಡೈರಿಯಲ್ಲಿ ಅಂದು ನಡೆದಿದ್ದ ಘಟನೆಯನ್ನು ಬಾಲಕಿ ವಿವರಿಸಿ ಬರೆದಿದ್ದಳು. ಇದನ್ನು ಓದಿದ ಪೊಲೀಸರಿಗೆ ಕೊಲೆಗಾರ ಆ ಬಾಲಕಿಯ ಸಹೋದರನೇ ಕೊಲೆಗಾರ ಎಂದು ತಿಳಿದುಬಂತು. ಆತನನ್ನು ಬಂಧಿಸಿ ವಿಚಾರಿಸಿದಾಗ ಸಹೋದರಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಕ್ಕೆ ಕೋಪಗೊಂಡು ಕೃತ್ಯವೆಸಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ