Webdunia - Bharat's app for daily news and videos

Install App

ಬಾಲ್ಯವಿವಾಹದಿಂದ ಹುಡುಗಿಯನ್ನು ರಕ್ಷಿಸಿದ ಪೊಲೀಸರು

Webdunia
ಶುಕ್ರವಾರ, 8 ಜನವರಿ 2021 (06:49 IST)
ನಾಗ್ಪುರ :  ಮಹಾರಾಷ್ಟ್ರದ ನಾಗ್ಪುರದಲ್ಲಿ 15 ವರ್ಷದ ಹುಡುಗಿಗೆ 27 ವರ್ಷದ ಯುವಕನೊಂದಿಗೆ ಬಾಲ್ಯವಿವಾಹ ಮಾಡುವುದರಿಂದ  ರಕ್ಷಿಸಲಾಗಿದೆ.

ಹುಡುಗಿ ತನ್ನ ಅಜ್ಜಿಯ ಜೊತೆ ವಾಸವಾಗಿದ್ದಳು, ಆಕೆಗೆ 27 ವರ್ಷದ ಯುವಕನೊಂದಿಗೆ ಅಜ್ಜಿ ವಿವಾಹ ನಿಗದಿಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ವಿವಾಹ ನಡೆಯುವ ಕೆಲವೇ ಕ್ಷಣದಲ್ಲೇ ತಡೆದು ಹುಡುಗಿಯನ್ನು ರಕ್ಷಿಸಿದ್ದಾರೆ.

ಹುಡುಗಿಗೆ ಮದುವೆಯಾಗುವ ಮುನ್ನವೇ ಪೊಲೀಸರು ತಡೆದ ಹಿನ್ನಲೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments