Webdunia - Bharat's app for daily news and videos

Install App

ವೇಶ್ಯಾವಾಟಿಕೆ ಮತ್ತು ಲಂಚದ ದಂಧೆ ನಡೆಸುತ್ತಿದ್ದ ಇಬ್ಬರು ಪೊಲೀಸರು ಅಮಾನತು

Webdunia
ಮಂಗಳವಾರ, 19 ಜನವರಿ 2021 (09:39 IST)
ಲಕ್ನೋ : ವೇಶ್ಯಾವಾಟಿಕೆ ಮತ್ತು ಲಂಚದ ದಂಧೆ ನಡೆಸುತ್ತಿದ್ದ ಇಬ್ಬರು ಪೊಲೀಸರನ್ನು ಕೆಲಸದಿಂದ ಅಮಾನತುಗೊಳಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಇಬ್ಬರು ಪೊಲೀಸ್ ಕಾನ್ ಸ್ಟೇಬಲ್ ಗಳು ಕೆಲವು ಮಹಿಳೆಯ ಜೊತೆ ಸೇರಿ ಈ ದಂಧೆ ನಡೆಸುತ್ತಿದ್ದರು. ಮಹಿಳೆಯರು ಗ್ರಾಹಕರನ್ನು ಕರೆದು ಲೈಂಗಿಕ ಸಹಾಯಕ್ಕೆ ಆಮಿಷಯೊಡ್ಡುತ್ತಿದ್ದರು. ಆ ವೇಳೆ ಅಲ್ಲಿಗೆ ಬರುವ ಈ ಆರೋಪಿ ಕಾನ್ ಸ್ಟೇಬಲ್ ಗಳು ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವುದಾಗಿ ಬೆದರಿಸಿ ಲಂಚ ಪಡೆದು ಅವರನ್ನು ಅಲ್ಲಿಂದ ಕಳುಹಿಸುತ್ತಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಶೋಷಿತ ಮಹಿಳೆಯೊಬ್ಬಳ ಆಡಿಯೋ ಕ್ಲಿಪ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಹಿನ್ನಲೆಯಲ್ಲಿ ಎಸ್ ಪಿ ಇಬ್ಬರು ಕಾನ್ ಸ್ಟೇಬಲ್ ಗಳನ್ನು ಕೆಲಸದಿಂದ ಅಮಾನತುಗೊಳಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ