Webdunia - Bharat's app for daily news and videos

Install App

ವಿಕ್ರಂನ ಫೋಟೋ ಕ್ಲಿಕ್ಕಿಸಿದ ಪ್ರಗ್ಯಾನ್

Webdunia
ಗುರುವಾರ, 31 ಆಗಸ್ಟ್ 2023 (12:06 IST)
ನವದೆಹಲಿ : ಭಾರತದ ಹೆಮ್ಮೆಯ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದು ತನ್ನ ಕಾರ್ಯಾಚರಣೆ ಪ್ರಾರಂಭಿಸಿದೆ. ಚಂದ್ರನ ಮೇಲ್ಮೈಯಲ್ಲಿ ಅನ್ವೇಷಣೆ ನಡೆಸುತ್ತಿರುವ ಚಂದ್ರಯಾನ-3 ಮಿಷನ್ನ ಪೋಟೋಗಳನ್ನು ಇಸ್ರೋ ನಿರಂತರವಾಗಿ ಹಂಚಿಕೊಳ್ಳುತ್ತಿದೆ.

ಬುಧವಾರ ಬೆಳಗ್ಗೆ ಚಂದ್ರಯಾನ ಮಿಷನ್ನ ಪ್ರಗ್ಯಾನ್ ರೋವರ್ ವಿಕ್ರಂ ಲ್ಯಾಂಡರ್ನ ಚಿತ್ರವನ್ನು ಕ್ಲಿಕ್ಕಿಸಿದೆ. ಈ ಚಿತ್ರವನ್ನು ಇಸ್ರೋ ತನ್ನ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಹಂಚಿಕೊಂಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಇಸ್ರೋ, ‘ಸ್ಮೈಲ್ ಪ್ಲೀಸ್!’ ಇಂದು ಬೆಳಗ್ಗೆ ರೋವರ್ ವಿಕ್ರಮ್ ಲ್ಯಾಂಡರ್ನ ಚಿತ್ರವನ್ನು ಕ್ಲಿಕ್ಕಿಸಿದೆ. ರೋವರ್ನಲ್ಲಿನ ನ್ಯಾವಿಗೇಷನ್ ಕ್ಯಾಮೆರಾದಿಂದ ಮಿಷನ್ನ ಚಿತ್ರವನ್ನು ತೆಗೆಯಲಾಗಿದೆ. ಚಂದ್ರಯಾನ-3 ಮಿಷನ್ಗಾಗಿ ನ್ಯಾವಿಗೇಷನ್ ಕ್ಯಾಮೆರಾಗಳನ್ನು ಲ್ಯಾಬೊರೇಟರಿ ಫಾರ್ ಎಲೆಕ್ಟ್ರೋ ಆಪ್ಟಿಕ್ಸ್ ಸಿಸ್ಟಮ್ಸ್ ಅಭಿವೃದ್ಧಿಪಡಿಸಿದೆ ಎಂದು ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments