Webdunia - Bharat's app for daily news and videos

Install App

ಅಬಾರ್ಷನ್ ಗುಳಿಗೆ ಸೇವಿಸಿ ಅಪ್ರಾಪ್ತ ಗರ್ಭಿಣಿ ಸಾವು

Webdunia
ಭಾನುವಾರ, 3 ಜುಲೈ 2022 (08:50 IST)
ಚೆನ್ನೈ: ಬಾಯ್ ಫ್ರೆಂಡ್ ಮಾತು ಕೇಳಿಕೊಂಡು ಅಬಾರ್ಷನ್ ಗುಳಿಗೆ ಸೇವಿಸಿದ ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

15 ವರ್ಷದ ಯುವತಿ ಸಾವನ್ನಪ್ಪಿದ್ದಾಕೆ. ಇದೀಗ ಬಾಯ್ ಫ್ರೆಂಡ್ ಅರೆಸ್ಟ್ ಮಾಡಲಾಗಿದ್ದು, ಇವರಿಗೆ ಗುಳಿಗೆ ಸರಬರಾಜು ಮಾಡಿದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

27 ವರ್ಷದ ಬಾಯ್‍ ಫ್ರೆಂಡ್ ಪ್ರತಿನಿತ್ಯ ಬಾಲಕಿಯನ್ನು ಶಾಲೆಗೆ ಡ್ರಾಪ್ ಮಾಡುತ್ತಿದ್ದ. ಇದೇ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೀತಿ ಬೆಳೆದಿತ್ತು. ಇದೇ ಸಲುಗೆಯಿಂದ ಬಾಲಕಿ ಜೊತೆಗೆ ಬಾಯ್ ಫ್ರೆಂಡ್ ಲೈಂಗಿಕ ಸಂಪರ್ಕ ಬೆಳೆಸಿದ್ದ. ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು. ಆಕೆ ಗರ್ಭಿಣಿ ಎಂಬ ವಿಚಾರ ತಿಳಿದ ಬಳಿಕ ಗಾಬರಿಯಾದ ಬಾಯ್ ಫ್ರೆಂಡ್ ತನ್ನ ಸ್ನೇಹಿತನ ಸಹಾಯದೊಂದಿಗೆ ನಕಲಿ ವೈದ್ಯನಿಂದ ಗರ್ಭಪಾತ ಮಾಡಿಸಲು ಔಷಧಿ ಪಡೆದಿದ್ದ. ಇದನ್ನು ಸೇವಿಸಿದ ಬಾಲಕಿ ಸಾವನ್ನಪ್ಪಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ