`ಏಕರೂಪ ನಾಗರಿಕ ಸಂಹಿತೆ’ಗೆ ಸಿದ್ಧತೆ

Webdunia
ಭಾನುವಾರ, 30 ಅಕ್ಟೋಬರ್ 2022 (14:58 IST)
ಗಾಂಧಿನಗರ : ಗುಜರಾತ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗಲೇ ಮೋದಿ ತವರು ಗುಜರಾತ್ನಲ್ಲಿ `ಏಕರೂಪದ ನಾಗರಿಕ ಸಂಹಿತೆ’ ಜಾರಿ ಸಂಬಂಧ ಬಿಜೆಪಿ ಸರ್ಕಾರ ಮಹತ್ವದ ತೀರ್ಮಾನ ಪ್ರಕಟಿಸಿದೆ.

ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಸಲುವಾಗಿ ಸವಿಸ್ತಾರ ಅಧ್ಯಯನ ನಡೆಸಲು ನಿವೃತ್ತ ನ್ಯಾಯಮೂರ್ತಿಯೊಬ್ಬರ ನೇತೃತ್ವದಲ್ಲಿ ಸಮಿತಿ ರಚಿಸವುದಾಗಿ ಘೋಷಿಸಿದೆ.

ಬಿಜೆಪಿ 2019ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರೋದಾಗಿ ಭರವಸೆ ನೀಡಿತ್ತು.

ಇತ್ತೀಚೆಗೆ ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡ ಸರ್ಕಾರಗಳೂ ಸಂಹಿತೆ ಜಾರಿಗೊಳಿಸಲು ಸಮಿತಿಗಳನ್ನು ರಚನೆ ಮಾಡಿದ್ದವು. ಈ ರಾಜ್ಯಗಳ ಸಾಲಿಗೆ ಇದೀಗ ಗುಜರಾತ್ ಸಹ ಸೇರ್ಪಡೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video, ಜೈಪುರದಲ್ಲಿ ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದಿಪ್ಕೆ ಬಿತ್ತು ಏಟು, ಏನಿದು ಘಟನೆ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳು ಸಿಎಂ ವಿಜಯ್ ಭೇಟಿ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ, ವಿಶೇಷ ಪೂಜೆ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಮುಂದಿನ ಸುದ್ದಿ
Show comments