Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಪ್ರಿಯಾಂಕಾ ಗಾಂಧಿಗೆ ಕೇಂದ್ರ ಸರ್ಕಾರದಿಂದ ನೋಟಿಸ್

ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಪ್ರಿಯಾಂಕಾ ಗಾಂಧಿಗೆ ಕೇಂದ್ರ ಸರ್ಕಾರದಿಂದ  ನೋಟಿಸ್
ನವದೆಹಲಿ , ಗುರುವಾರ, 2 ಜುಲೈ 2020 (10:22 IST)
ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ದೆಹಲಿಯ ಲೋಧಿ ರೋಡ್ ನಲ್ಲಿರುವ ನಂ.35 ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಿದ್ದ ಎಸ್ ಪಿಜಿ ಭದ್ರತೆಯನ್ನು ಈ ಹಿಂದೆ ಸರ್ಕಾರ ಹಿಂಪಡೆದಿತ್ತು. ಇದೀಗ ಈ ಭದ್ರತೆ ಇಲ್ಲದ ಕಾರಣ ಸರ್ಕಾರಿ ಮನೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.

ಆಗಸ್ಟ್ 1 ರೊಳಗೆ ಮನೆ ಖಾಲಿ ಮಾಡಲು ತಿಳಿಸಿದ ಸರ್ಕಾರ ಅದಕ್ಕೂ ಮುನ್ನ ನಿವಾಸಕ್ಕೆ ಸಂಬಂಧಿಸಿದ ಬಿಲ್ ಗಳನ್ನು ಪಾವತಿ ಮಾಡುವಂತೆ ಸೂಚಿಸಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸಕೊಡಿಸುವುದಾಗಿ ಜನರನ್ನು ವಂಚಿಸುತ್ತಿದ್ದ ಆರೋಪಿಯ ಬಂಧನ