Webdunia - Bharat's app for daily news and videos

Install App

ಡೆಂಗ್ಯೂನಿಂದ ಗುಣಮುಖರಾದ ಪ್ರಿಯಾಂಕಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್

Webdunia
ಬುಧವಾರ, 30 ಆಗಸ್ಟ್ 2017 (19:31 IST)
ಡೆಂಗ್ಯೂ ಜ್ವರದ ಚಿಕಿತ್ಸೆಗಾಗಿ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ, ಗುಣಮುಖರಾಗಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಿಯಾಂಕಾ ವಾದ್ರಾ ಅವರಿಗೆ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ಶ್ರಮದ ಕೆಲಸ ಮಾಡದಂತೆ ಸಲಹೆ ನೀಡಲಾಗಿದೆ" ಎಂದು ಆಸ್ಪತ್ರೆಯ ವೈದ್ಯರಾದ ಡಾ. ಡಿ. ಎಸ್. ರಾಣಾ ತಿಳಿಸಿದ್ದಾರೆ. 
 
ಆಗಸ್ಟ್ 23 ರಂದು ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದರು. ದೆಹಲಿಯಲ್ಲಿ ಆಗಸ್ಟ್ 19 ರವರೆಗೆ 657 ಜನರು ಡೆಂಗ್ಯೂ, ಚಿಕನ್‌ಗುನ್ಯ ಮತ್ತು ಮಲೇರಿಯಾ ರೋಗಗಳಿಂದ ಬಳಲುತ್ತಿದ್ದಾರೆ ಮುನ್ಸಿಪಲ್ ಕಾರ್ಪೋರೇಶನ್ ವರದಿಯಲ್ಲಿ ತಿಳಿಸಿದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments