Webdunia - Bharat's app for daily news and videos

Install App

ಮತ್ತೆ ಪ್ರಿಯಾಂಕಾಗೆ ಕೊರೊನಾ ಪಾಸಿಟಿವ್

Webdunia
ಬುಧವಾರ, 10 ಆಗಸ್ಟ್ 2022 (10:13 IST)
ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಇಂದು ಮತ್ತೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಮನೆಯಲ್ಲೇ ಐಸೋಲೇಷನ್ಗೆ ಒಳಗಾಗಿದ್ದೇನೆ.

ಯಾರೆಲ್ಲ ನನ್ನ ಸಂಪರ್ಕ ಮಾಡಿದ್ದೀರಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಅಗತ್ಯ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ. 

ಕಳೆದ ತಿಂಗಳು ಪಿಯಾಂಕಾ ಗಾಂಧಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ಬಳಿಕ ಗುಣಮುಖರಾಗಿದ್ದರು. ಇದೀಗ ಮತ್ತೆ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಎರಡು ತಿಂಗಳ ಅಂತರದಲ್ಲಿ ಎರಡನೇ ಬಾರಿ ಕೊರೊನಾ ಪಾಸಿಟಿವ್ ವರದಿಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments