Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ತೈಲ ಬೆಲೆ ಏರಿಕೆ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

ತೈಲ ಬೆಲೆ ಏರಿಕೆ ವಿರುದ್ಧ ಪ್ರಿಯಾಂಕಾ ವಾಗ್ದಾಳಿ
ನವದೆಹಲಿ , ಶುಕ್ರವಾರ, 5 ನವೆಂಬರ್ 2021 (14:12 IST)
ತೈಲ ಬೆಲೆ ಏರಿಕೆ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ.
ಇದರಿಂದ ಸಾಮಾನ್ಯರ ಜೀವನ ಸಂಕಷ್ಟಕ್ಕೆ ತಿರುಗಿದೆ ಅಂತ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸುತ್ತಿದ್ರು. ಇನ್ನೂ ಈ ಮಧ್ಯೆ ಕೇಂದ್ರ ಸರ್ಕಾರ ತೈಲ ಬೆಲೆ ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ನಂತರ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ" ಎಂದು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೊಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿತದ ಎಫೆಕ್ಟ್!