Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸ್ಪೀಕರ್ ನೀಡಿದ್ದ ಅನರ್ಹತೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಚಿನ್ ಪೈಲಟ್

ಸ್ಪೀಕರ್ ನೀಡಿದ್ದ ಅನರ್ಹತೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸಚಿನ್ ಪೈಲಟ್
ಜೈಪುರ , ಶುಕ್ರವಾರ, 17 ಜುಲೈ 2020 (08:41 IST)
ಜೈಪುರ : ರಾಜಸ್ಥಾನದ ಸ್ಪೀಕರ್ ನೀಡಿದ್ದ ಅನರ್ಹತೆ ತೀರ್ಪನ್ನು ಪ್ರಶ್ನಿಸಿ ಸಚಿನ್ ಪೈಲಟ್ ಹಾಗೂ 18 ಜನ ಶಾಸಕರು ರಾಜಸ್ಥಾನದ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಸ್ಪೀಕರ್ ನೀಡಿರುವ ನೋಟಿಸ್ ವಿರುದ್ಧ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿರುವ ಇವರು, ಕೇವಲ ವಿಧಾನಸಭಾ ಅಧಿವೇಶನಕ್ಕೆ ಮಾತ್ರ ವಿಪ್ ಅನ್ವಯವಾಗುತ್ತದೆ. ಆದರೆ ಒತ್ತಡದ ಹಿನ್ನಲೆಯಲ್ಲಿ ಸ್ಪೀಕರ್ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಹಾಗೇ ಅರ್ಜಿದಾರರು ಸಲ್ಲಿಸಿರುವ ಅರ್ಜಿಯನ್ನು ತಿದ್ದಪಡಿ ಮಾಡಲು ಸಮಯ ಕೋರಿದ್ದು, ಕೋರ್ಟ್ ಅವರಿಗೆ ಸಮಯ ನೀಡಿದೆ. ತಿದ್ದುಪಡಿ ಅರ್ಜಿ ಸಲ್ಲಿಸಿದ ಬಳಿಕ ಮುಂದಿನ ವಿಚಾರಣೆ ನಡೆಯಲಿದೆ ಎಂದು ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸುಶಾಂತ್ ಸಿಂಗ್ ರಜಪೂತ್ ಗೆಳತಿ ನಟಿ ರಿಯಾಗೆ ಸೋಶಿಯಲ್ ಮೀಡಿಯಾದಲ್ಲಿ ರೇಪ್ ಮತ್ತು ಕೊಲೆ ಬೆದರಿಕೆ