Daily Horoscope
✕

ಮತ್ತೆ ಪ್ರಧಾನಿ ಮೋದಿ ವಿರುದ್ಧ ಗುಜರಾತ್ ನಲ್ಲಿ ಗುಡುಗಿದ ರಾಹುಲ್ ಗಾಂಧಿ

Webdunia
ಮಂಗಳವಾರ, 10 ಅಕ್ಟೋಬರ್ 2017 (11:54 IST)
ನವದೆಹಲಿ: ಗುಜರಾತ್ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 
ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಜನತೆಗಾಗಿ ಕೆಲಸ ಮಾಡುತ್ತೇವೆ. ಕೆಲವೇ ಕೆಲವು ಉದ್ಯಮಿಗಳಿಗಾಗಿ ಅಲ್ಲ ಎಂದು ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಹುಲ್ ‘ನಾವು ಅಧಿಕಾರಕ್ಕೆ ಬಂದರೆ ಜನರ ವಿಮರ್ಶೆಗಳಿಗೆ ಮುಕ್ತರಾಗಿರುತ್ತೇವೆ. ಹೊರತಾಗಿ ಜನರ ‘ಮನ್ ಕೀ ಬಾತ್’ ಗೆ ಕಿವಿ ಮುಚ್ಚಿ ಕೂರುವುದಿಲ್ಲ’ ಎಂದು ಪ್ರಧಾನಿ ಮೋದಿ ಕಾರ್ಯಕ್ರಮವನ್ನು ವ್ಯಂಗ್ಯ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments