Webdunia - Bharat's app for daily news and videos

Install App

ಮತ್ತೊಮ್ಮೆ ಸುಪ್ರೀಂಕೋರ್ಟ್ ಗೆ ಕ್ಷಮೆ ಕೇಳಿದ ರಾಹುಲ್ ಗಾಂಧಿ

Webdunia
ಬುಧವಾರ, 8 ಮೇ 2019 (12:07 IST)
ನವದೆಹಲಿ : ಚೌಕಿದಾರ್ ಚೋರ್ ಹೈ ಎಂದು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ ಎಂದು ತಮ್ಮ ವೈಯಕ್ತಿಕ ಹೇಳಿಕೆಯನ್ನು ಸುಪ್ರೀಂಕೋರ್ಟ್ ಹೇಳಿಕೆಯಂಬಂತೆ ಬಿಂಬಿಸಿದ ರಾಹುಲ್ ಗಾಂಧಿ ಇದೀಗ ನ್ಯಾಯಾಲಯಕ್ಕೆ ಕ್ಷಮೆ ಕೋರಿದ್ದಾರೆ.  




ರಫೇಲ್ ಆದೇಶಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಅಮೇಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಚೌಕಿದಾರ್ ಚೋರ್ ಹೈ ಅನ್ನುವುದನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ ಎಂದು ಹೇಳಿದ್ದರು. ರಾಹುಲ್ ಗಾಂಧಿ ತಮ್ಮ ವೈಯಕ್ತಿಕ ಹೇಳಿಕೆಯನ್ನು ಸುಪ್ರೀಂಕೋರ್ಟ್ ಹೇಳಿಕೆಯಂಬಂತೆ ಬಿಂಬಿಸಿದ್ದಾರೆ ಎಂದು ಬಿಜೆಪಿಯ ಮೀನಾಕ್ಷಿ ಲೇಖಿ ಕೋರ್ಟ್ ಮೆಟ್ಟಿಲೇರಿದ್ದರು.


ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ರಾಹುಲ್ ಗಾಂಧಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ಸುಪ್ರೀಂಕೋರ್ಟ್ ನ ಆದೇಶವನ್ನು ತಪ್ಪಾಗಿ ವಿವರಿಸಿದ್ದಕ್ಕೆ ಕ್ಷಮೆ ಕೋರುತ್ತೇನೆ. ಇದು ಉದ್ದೇಶಪೂರ್ವಕವಾಗಿ ನೀಡಿದ ಹೇಳಿಕೆಯಲ್ಲ ಎಂದು ಮತ್ತೊಮ್ಮೆ ಕ್ಷಮೆ ಕೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments