Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಎಲ್.ಪಿ.ಜಿ ಬೆಲೆ ಏರಿಕೆಗೆ ರಾಹುಲ್ ಗಾಂಧಿ ವ್ಯಂಗ್ಯ

ಎಲ್.ಪಿ.ಜಿ ಬೆಲೆ ಏರಿಕೆಗೆ ರಾಹುಲ್ ಗಾಂಧಿ ವ್ಯಂಗ್ಯ
ನವದೆಹಲಿ , ಸೋಮವಾರ, 15 ಫೆಬ್ರವರಿ 2021 (12:15 IST)
ನವದೆಹಲಿ : ಎಲ್.ಪಿ.ಜಿ ಬೆಲೆ ಏರಿಕೆ ಮಾಡಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ್ದಾರೆ.

ಫೆ.14ರ ಮಧ್ಯರಾತ್ರಿಯಿಂದ ಎಲ್ ಪಿ ಜಿ ದರ 50 ರೂ ಏರಿಕೆ ಮಾಡಲಾಗಿದೆ. ಹಾಗಾಗಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ದರ 769 ರೂ. ಗಳಾಗಿದೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಜನರಿಂದ ಲೂಟಿ, ಕೇವಲ ಇಬ್ಬರ ವಿಕಾಸ ಎಂದು ವ್ಯಂಗ್ಯವಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕಕ್ಕೆ ಮಾತ್ರ ಹಿಂದಿ ಹೇರಿಕೆಯೇ? ಎಂದು ಕೇಂದ್ರ ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ