Webdunia - Bharat's app for daily news and videos

Install App

ಸತ್ತರೂ ಸರಿಯೇ, ಪ್ರಧಾನಿ ಮೋದಿ ಹೆತ್ತವರನ್ನು ಅವಮಾನಿಸಲಾರೆ ಎಂದ ರಾಹುಲ್ ಗಾಂಧಿ

Webdunia
ಬುಧವಾರ, 15 ಮೇ 2019 (08:25 IST)
ನವದೆಹಲಿ: ಇತ್ತೀಚೆಗೆ ತನ್ನ ತಂದೆ ರಾಜೀವ್ ಗಾಂಧಿಯನ್ನು ನಂ.1 ಭ್ರಷ್ಟಾಚಾರಿ ಎಂದು ಕರೆದ ಪ್ರಧಾನಿ ಮೋದಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮತ್ತೆ ತಿರುಗೇಟು ನೀಡಿದ್ದಾರೆ.


ನಾನು ಬೇಕಾದರೆ ಸಾಯಲೂ ರೆಡಿ. ಆದರೆ ಮೋದಿ ಹೆತ್ತವರನ್ನು ಕೆಟ್ಟ ಶಬ್ಧಗಳಿಂದ ಅವಮಾನಿಸಲಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಉಜ್ಜೈನಿಯಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ರಾಹುಲ್ ಗಾಂಧಿ ‘ನರೇಂದ್ರ ಮೋದಿ ನನ್ನ ತಾತ, ಅಜ್ಜಿ, ತಂದೆಯವರಿಗೆ ಅವಮಾನ ಮಾಡುತ್ತಾರೆ. ಆದರೆ ನಾನು ಯಾರನ್ನೂ ಧ್ವೇಷಿಸಲ್ಲ. ಆದರೆ ನಾನು ಮೋದಿ ಮತ್ತು ಅವರ ಕುಟುಂಬದವರನ್ನು ಎಂದಿಗೂ ಅವಮಾನಿಸಲ್ಲ. ಯಾಕೆಂದರೆ ನಾನು ಆರ್ ಎಸ್ಎಸ್ ನವನಲ್ಲ. ನಾನು ಬಿಜೆಪಿಯವನೂ ಅಲ್ಲ. ನಾನೊಬ್ಬ ಕಾಂಗ್ರೆಸ್ಸಿಗ’ ಎಂದು ರಾಹುಲ್ ಟಾಂಗ್ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments