Webdunia - Bharat's app for daily news and videos

Install App

ಅಮಿತ್ ಶಾ ಪುತ್ರನ ಕಂಪೆನಿ ಆದಾಯ ಹೆಚ್ಚಳ: ಮೋದಿ ವಿರುದ್ಧ ರಾಹುಲ್ ಟೀಕೆ

Webdunia
ಸೋಮವಾರ, 9 ಅಕ್ಟೋಬರ್ 2017 (19:24 IST)
ಪ್ರಧಾನಿ ನರೇಂದ್ರ ಮೋದಿಯಿಂದ ಮೋಸದ ಬಂಡವಾಳಶಾಹಿ ನಡೆಯುತ್ತಿದ್ದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪುತ್ರ ಜಯ್ ಶಾ  ಅದೃಷ್ಟ ಎನ್‌ಡಿಎ ಸರಕಾರದಲ್ಲಿ ಖುಲಾಯಿಸಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಮೋದಿ ಸರಕಾರ ಕೆಲವೇ ಕೆಲ ಅಂದರೆ 10 ರಿಂದ 12 ಕೈಗಾರಿಕೋದ್ಯಮಿಗಳಿಗೆ ಮಾತ್ರ ಸಹಕಾರ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಅಮಿತ್ ಶಾ ಪುತ್ರ ಜಯ್ ಶಾ ಮಾಲೀಕತ್ವದ ಕಂಪೆನಿ ಹಲವು ವರ್ಷಗಳಿಂದ ನಷ್ಟದಲ್ಲಿದ್ದರೂ 2014ರಲ್ಲಿ 50 ಸಾವಿರ ಕೋಟಿ ರೂಪಾಯಿಗಳ ವಹಿವಾಟು 80 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ, ಇದೊಂದು ವಿಚಿತ್ರ ವಿಶ್ವವಾಗಿದೆ. ಇದೇ ಸ್ಟಾರ್ಟ್‌ಪ್ ಇಂಡಿಯಾ ಮೇಕ್ ಇನ್ ಇಂಡಿಯಾ ಆಗಿದೆ ಎಂದು ಲೇವಡಿ ಮಾಡಿದರು. 
 
ಗುಜರಾತ್‌ನ ರಾಜ್ಯದ ಮೂರು ದಿನಗಳ ಪ್ರವಾಸಕ್ಕೆ ಆಗಮಿಸಿರುವ ರಾಹುಲ್ ಗಾಂಧಿ, ನಾ ಖಾವುಂಗಾ ನಾ ಖಾನೇ ದೂಂಗಾ ಎಂದು ಹೇಳಿದ್ದ ಪ್ರಧಾನಿ ಮೋದಿ ನಾನು ಪ್ರಧಾನಿಯಲ್ಲ ಚೌಕಿದಾರನಿದ್ದಂತೆ ಎಂದು ಹೇಳಿದ್ದರು. ಇದೀಗ ಚೌಕಿದಾರ್ ಎಲ್ಲಿ ಓಡಿ ಹೋಗಿದ್ದಾರೆ? ಇದು ಗುಜರಾತ್‌ನ ಸತ್ಯಕಥೆಯಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments