Webdunia - Bharat's app for daily news and videos

Install App

ಇಂದಿನಿಂದ ರಂಜಾನ್ ಉಪವಾಸ ಆಚರಣೆ : ನರೇಂದ್ರ ಮೋದಿ ವಿಶ್

Webdunia
ಶುಕ್ರವಾರ, 24 ಮಾರ್ಚ್ 2023 (10:20 IST)
ನವದೆಹಲಿ : ಶುಕ್ರವಾರದಿಂದ ಎಲ್ಲೆಡೆ ಮುಸ್ಲಿಮರ ಪವಿತ್ರ ರಂಜಾನ್ ಉಪವಾಸ ವೃತ ಆರಂಭವಾಗಿದೆ. ಈ ಪವಿತ್ರ ತಿಂಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ.
 
ರಂಜಾನ್ ಹಿನ್ನೆಲೆ ಟ್ವೀಟ್ ಮಾಡಿರುವ ಮೋದಿ, ಹಬ್ಬಕ್ಕೆ ಶುಭಾಶಯ ತಿಳಿಸುತ್ತಾ, ಈ ಪವಿತ್ರ ತಿಂಗಳು ನಮ್ಮ ಸಮಾಜದಲ್ಲಿ ಹೆಚ್ಚಿನ ಏಕತೆ ಹಾಗೂ ಸಾಮರಸ್ಯ ತರಲಿ. ಇದು ಬಡವರ ಸೇವೆಯ ಮಹತ್ವವನ್ನು ಪುನರುಚ್ಚರಿಸಲಿ ಎಂದಿದ್ದಾರೆ. 

ಇಸ್ಲಾಂ ಸಮುದಾಯದ ಅತಿ ದೊಡ್ಡ ಹಬ್ಬವಾದ ರಂಜಾನ್ ತಿಂಗಳಲ್ಲಿ ಹೆಚ್ಚಿನವರು ಉಪವಾಸ ಮಾಡುತ್ತಾರೆ. ಇಸ್ಲಾಮಿಕ್ ಕ್ಯಾಲೆಂಡರ್ನ ಈ ಪವಿತ್ರ ತಿಂಗಳಲ್ಲಿ ದೇಶಾದ್ಯಂತ ಮುಸ್ಲಿಮರು ಸುರ್ಯೋದಯದಿಂದ ಸೂರ್ಯಾಸ್ತದವರೆಗೆ ಉಪವಾಸ ಮಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments