10 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ

Webdunia
ಶನಿವಾರ, 14 ಮಾರ್ಚ್ 2020 (09:22 IST)
ಮೈನ್ ಪುರಿ: ಅತ್ಯಾಚಾರದ ವಿರುದ್ಧ ಎಷ್ಟೇ ಕಾನೂನು ರೂಪಿಸಿದರೂ ಅದು ನಿಲ್ಲುವ ಸೂಚನೆ ಮಾತ್ರ ಕಾಣುತ್ತಿಲ್ಲ. ಅದರಲ್ಲೂ ಪುಟ್ಟ ಮಕ್ಕಳೇ ಕಾಮಪಿಪಾಸುಗಳಿಗೆ ಆಹಾರವಾಗುತ್ತಿರುವುದು ಖೇದಕರ.


ಅಂತಹದ್ದೇ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. 10 ವರ್ಷದ ಬಾಲಕಿಯನ್ನು ನೆರೆಮನೆಯ ಯುವಕ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಲ್ಲದೆ, ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಆರೋಪಿ 23 ವರ್ಷದ ಮನೋಜ್ ಕುಮಾರ್ ಎಂಬಾತನನ್ನು ಬಂಧಿಸಲಾಗಿದ್ದು, ಈತನ ಪರಿಚಯವಿದ್ದ ಕಾರಣ ಬಾಲಕಿ ಆತ ಕರೆದಾಗ ಮರುಮಾತಿಲ್ಲದೇ ಜತೆ ಹೋಗಿದ್ದಳು. ಆದರೆ ವೃತ್ತಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಮನೋಜ್ ತಾನು ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಕರೆದೊಯ್ದು ಈ ಕೃತ್ಯವೆಸಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿಯವರ ಅವಧಿಯಲ್ಲಿ ಈಶಾನ್ಯ ಶಾಂತಿಯುತವಾಯಿತು: ಅಮಿತ್ ಶಾ

ಪರೀಕ್ಷೆಯನ್ನು ನಡೆಸಲು ಸಶಸ್ತ್ರ ಪಡೆಗಳನ್ನು ನಿಯೋಜಿಸಿರುವುದು ಇದೇ ಮೊದಲು

ಮಹಾರಾಷ್ಟ್ರದ ಪರ್ಭಾನಿಯಲ್ಲಿ ದೇವಾಲಯದ ಮೇಲ್ಛಾವಣಿ ಕುಸಿದು 4 ಮಂದಿ ಸಾವು

ಮಕ್ಕಳ ಭವಿಷ್ಯದಲ್ಲಿ ಜೂಜಾಟವಾಡುವುದನ್ನು ನಿಲ್ಲಿಸಿ: ರಾಹುಲ್ ಗಾಂಧಿ

ಅಂತರರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಜನತೆಗೆ ಮನವಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments