Webdunia - Bharat's app for daily news and videos

Install App

ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ

Webdunia
ಸೋಮವಾರ, 4 ಜುಲೈ 2022 (15:51 IST)
ನಗರದ ಪೊಲೀಸ್ ಇನ್‌ಸ್ಪೆಕ್ಟರ್ ಟಿ.ಆರ್.ಶ್ರೀನಿವಾಸ್ ವಿರುದ್ಧದ ಅತ್ಯಾಚಾರ, ಜೀವ ಬೆದರಿಕೆ ಆರೋಪದಡಿ ದಾಖಲಾಗಿರುವ ದೂರನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ. ಸ್ವತಃ ಆರೋಪಿ ಇನ್‌ಸ್ಪೆಕ್ಟರ್ ಟಿ.ಆರ್. ಶ್ರೀನಿವಾಸ್ ಅವರ ಪತ್ನಿ ಮುಬಶಿರಾ ಅವರೇ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪೊಲೀಸ್ ಮಹಾನಿದೇಶಕರು, ನಗರ ಪೊಲೀಸ್ ಆಯುಕ್ತರು, ಸಿಬಿಐ, ಜೆ.ಸಿ. ನಗರ ಠಾಣಾ ಇನ್‌ಸ್ಪೆಕ್ಟರ್ ಮತ್ತು ಟಿ.ಆರ್.ಶ್ರೀನಿವಾಸ್‌ಗೆ ನೋಟಿಸ್ ಜಾರಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಕೆಲಸ ಮಾಡಲು ಲಭ್ಯವಿರುವ ಅವಕಾಶಗಳು

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments