Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಎಳೆ ಮಗುವಿನೊಂದಿಗೆ ಜೀವಕೊನೆಗಾಣಿಸಿದ ಅತ್ಯಾಚಾರ ಸಂತ್ರಸ್ತೆ

ಎಳೆ ಮಗುವಿನೊಂದಿಗೆ ಜೀವಕೊನೆಗಾಣಿಸಿದ ಅತ್ಯಾಚಾರ ಸಂತ್ರಸ್ತೆ
ನವದೆಹಲಿ , ಭಾನುವಾರ, 5 ಸೆಪ್ಟಂಬರ್ 2021 (12:06 IST)
ನವದೆಹಲಿ: ಅತ್ಯಾಚಾರಕ್ಕೊಳಗಾದ ಮಹಿಳೆಯೊಬ್ಬಳು ಆರೋಪಿಗಳ ಕಿರುಕುಳದಿಂದಾಗಿ ತನ್ನ 7 ತಿಂಗಳ ಮಗುವಿನೊಂದಿಗೆ ಜೀವಕೊನೆಗಾಣಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.


ಮಹಿಳೆ ಕೆಲವು ತಿಂಗಳ ಹಿಂದೆ ತನ್ನ ತಂದೆಯ ವಿರುದ್ಧ ಅತ್ಯಾಚಾರದ ಆರೋಪ ಮಾಡಿದ್ದಳು. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಈ ನಡುವೆ ತಂದೆ ಮತ್ತು ಸಂಬಂಧಿಕರೇ ಆಕೆಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಆಕೆ ಜೀವಕೊನೆಗಾಣಿಸಿದ್ದಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಲ್ಲೇಶ್ವರ ಉದ್ಯೋಗ ಮೇಳ: 351 ಅಭ್ಯರ್ಥಿಗಳಿಗೆ ನೇಮಕ ಪತ್ರ ನೀಡಿದ ಡಾ.ಸಿ.ಎನ್.ಅಶ್ವತ್ಥನಾರಾಯಣ