Webdunia - Bharat's app for daily news and videos

Install App

ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ

Webdunia
ಮಂಗಳವಾರ, 7 ಜೂನ್ 2022 (11:15 IST)
ಪಣಜಿ : ಕಳೆದ ವಾರ ಉತ್ತರ ಗೋವಾದ ಅರಂಬೋಲ್ ಸ್ವೀಟ್ ವಾಟರ್ ಬೀಚ್ನಲ್ಲಿ ಬ್ರಿಟಿಷ್ ಮಹಿಳೆಯೊಬ್ಬರು ಅತ್ಯಾಚಾರಕ್ಕೊಳಗಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
 
ಆರೋಪಿ ಸ್ಥಳೀಯ ನಿವಾಸಿಯಾಗಿದ್ದು, ಜೂನ್ 2 ರಂದು ಬ್ರಿಟಿಷ್ ಮಹಿಳೆಯೊಬ್ಬರು ಸಮುದ್ರತೀರದಲ್ಲಿ ವಿಶ್ರಾಂತಿ ಪಡೆಯುತ್ತಿರುವುದನ್ನು ಗಮನಿಸಿದ್ದ ಅವನು ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. 

ಪತಿಯೊಂದಿಗೆ ರಜೆಯ ಮೇಲೆ ಗೋವಾದಲ್ಲಿರುವ ಸಂತ್ರಸ್ತೆ ಸೋಮವಾರ (ಜೂನ್ 6) ಘಟನೆ ಕುರಿತು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ