ಆಮಿಷವೊಡ್ಡಿ ಹುಡುಗಿ ಮೇಲೆ ಅತ್ಯಾಚಾರ!

Webdunia
ಸೋಮವಾರ, 31 ಜನವರಿ 2022 (12:27 IST)
ಜೈಪುರ : ಟಾಪ್ ಯೂಟ್ಯೂಬ್ ಸ್ಟಾರ್ ಮಾಡುವ ನೆಪದಲ್ಲಿ ಹುಡುಗಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಜಸ್ಥಾನದ ಪಾಲಿನಲ್ಲಿ ಬೆಳಕಿಗೆ ಬಂದಿದೆ.
 
3-4 ವರ್ಷಗಳಿಂದ ಯೂಟ್ಯೂಬ್ನಲ್ಲಿ ಕಾಮಿಡಿ ವೀಡಿಯೋ ಮಾಡುತ್ತಿದ್ದ 16 ವರ್ಷದ ಹುಡುಗಿಗೆ ಒಂದು ತಿಂಗಳ ಹಿಂದೆ ಜೋಧ್ಪುರದ ಬಾಬ್ರಾ (ಪಾಲಿ) ಹಾಲ್ನ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ರಾಜ್ ಖಾನ್ ಪರಿಚಯವಾಗಿತ್ತು.

ಹುಡುಗಿಗೆ ಟಾಪ್ ಯೂಟ್ಯೂಬ್ ಸ್ಟಾರ್ ಆದರೆ ಚೆನ್ನಾಗಿ ಹಣ ಸಂಪಾದಿಸಬಹುದು ಎಂದು ಆಸೆ ಹುಟ್ಟಿಸಿ ಜನವರಿ 8ರಂದು ವೀಡಿಯೋ ಮಾಡುವ ನೆಪದಲ್ಲಿ ಜೋಧ್ಪುರದ ಫ್ಲಾಟ್ವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. 

ಈ ಘಟನೆ ಕುರಿತಂತೆ ಮನೆಯವರಿಗೆ ತಿಳಿಸುವುದಾಗಿ ಹೇಳಿದ್ದಕ್ಕೆ ಹುಡುಗಿ ಮೇಲೆ ಆರೋಪಿ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಸೆಕ್ಸ್‌ಗೆ ನಿರಾಕರಿಸಿದ ಸ್ನೇಹಿತೆಯನ್ನೇ ಕೊಂದರು ನಗುತ್ತಲೇ ಪ್ರತಿಕ್ರಿಯಿಸಿದ ಪಾಪಿ, ಇಲ್ಲಿ ನೋಡಿ

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸಂಭ್ರಮದ ವಾತಾವರಣ, ಕಾರಣ ಏನ್ ಗೊತ್ತಾ

ಗರ್ಭಿಣಿ ಪತ್ನಿಯನ್ನು ಕೊಂದು ಕೊಲೆ ನಾಟಕವಾಡಿದ ಪತಿ, ಸಿಕ್ಕಿಬಿದ್ದಿದ್ದು ಹೇಗೇ ಗೊತ್ತಾ

ಪತ್ನಿಯನ್ನೇ ಕತ್ತು ಹಿಸುಕಿ ಕೊಂದ ಇಸ್ರೋದ ನಿವೃತ್ತ ಉದ್ಯೋಗಿ, ಕಾರಣ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments