ಮತ್ತೆರಡು ಅಪ್ರಾಪ್ತೆಯರ ಮೇಲೆ ಅತ್ಯಾಚಾರ!

Webdunia
ಸೋಮವಾರ, 6 ಜೂನ್ 2022 (14:54 IST)
ಹೈದರಾಬಾದ್ : ಹೈದರಾಬಾದ್ನಲ್ಲಿ ನಡೆದ ಗ್ಯಾಂಗ್ ರೇಪ್ ನಗರವನ್ನೆ ತಲ್ಲಣಗೊಳಿಸಿದೆ.

ಇದರ ಬೆನ್ನಲ್ಲೆ ಮತ್ತೆರಡು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿರುವುದು ನಗರವನ್ನೆ ಬೆಚ್ಚಿಬಿಳಿಸಿದೆ. ಒಂದು ಪ್ರಕರಣದಲ್ಲಿ, ಹೈದರಾಬಾದ್ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಕೊಂಡೂರ್ಗ್ ಗ್ರಾಮದ ಕ್ಯಾಬ್ ಚಾಲಕನೊಬ್ಬ ತನ್ನ ಮನೆಗೆ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ನಂತರ ಸ್ನೇಹಿತನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾರೆ.

ಕ್ಯಾಬ್ ಚಾಲಕ ಶೇಕ್ ಕಲೀಂ ಅಲಿ (36) ತನ್ನ ಸ್ನೇಹಿತ ಲುಕ್ಮಾನ್ ಅಹಮದ್ ಯಜ್ದಾನಿ (36) ಬಂಧಿತ ಆರೋಪಿ. ಬಾಲಕಿಯೊಬ್ಬಳು ಚಿಕ್ಕಮ್ಮನ ಮನೆಯಿಂದ ತನ್ನ ಮನೆಗೆ ನಡೆದುಕೊಂಡು ಹೋಗುವಾಗ ಅಲ್ಲಿಯೇ ಬರುತ್ತಿದ್ದ ಕ್ಯಾಬ್ ಚಾಲಕ ಡ್ರಾಪ್ ನೀಡುವುದಾಗಿ ಹೇಳಿ ತನ್ನ ಮನೆಗೆ ಕರೆದುಕೊಂಡು ಹೋಗಿದ್ದ.

ಅಲ್ಲಿ ಆತ ಹಾಗೂ ಆತನ ಸ್ನೇಹಿತರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ಸುಲ್ತಾನ್ ಶಾಹಿ ಪ್ರದೇಶದಲ್ಲಿ ನಡುರಾತ್ರಿ ಬಿಟ್ಟು ಹೋಗಿದ್ದರು.

ಈ ಸಂಬಂಧ ಆಕೆಯ ಚಿಕ್ಕಮ್ಮ ಬಾಲಕಿ ನಾಪತ್ತೆ ಆಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ಪೊಲೀಸರು ಹುಡುಕುವಾಗ ಬಾಲಕಿ ಪತ್ತೆಯಾಗಿದ್ದಾಳೆ. ಈ ಸಂಬಂಧ ಬಾಲಕಿಯು ಪೊಲೀಸರಿಗೆ ನಡೆದ ಘಟನೆಯನ್ನು ತಿಳಿಸಿದ್ದು, ಕ್ಯಾಬ್ ಚಾಲಕ ಹಾಗೂ ಆತನ ಸ್ನೇಹಿತನನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂಗೆ ನೋವಾದ್ರೆ ನಂಗೂ ನೋವಾಗುತ್ತೆ... ಪಾಲಕಿಗೆ ಗಾಯವಾಗಿದ್ದಕ್ಕೆ ಆನೆ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Viral

NEET ಪರೀಕ್ಷೆ 2026: ಸಿದ್ಧತೆ, ನಿಯಮಗಳು ಮತ್ತು ಪ್ರಮುಖ ವಿವರಗಳು ಇಲ್ಲಿದೆ

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಮನೆಗೇ ಬಂದು ಅಧಿಕಾರಿಗಳು ಕೇಳುವ ಈ 10 ಪ್ರಶ್ನೆಗಳಿಗೆ ಸಿದ್ಧರಾಗಿ

Karnataka weather: ವಾರಂತ್ಯದಲ್ಲಿ ರಾಜ್ಯದಲ್ಲಿ ಮಳೆಯಿರಲಿದೆಯೇ, ಇಲ್ಲಿದೆ ವರದಿ

Video, 11 ಮಗನಿಗೆ ಕಾರು ಕೊಟ್ಟು ಕೇಸ್ ಹಾಕಿಸಿಕೊಂಡ ತಂದೆ

ಮುಂದಿನ ಸುದ್ದಿ
Show comments