Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರಧಾನಮಂತ್ರಿಗೆ ರಕ್ತದಲ್ಲಿ ಪತ್ರ ಬರೆದ ಅತ್ಯಾಚಾರದ ಸಂತ್ರೆಸ್ತೆ

ಪ್ರಧಾನಮಂತ್ರಿಗೆ ರಕ್ತದಲ್ಲಿ ಪತ್ರ ಬರೆದ ಅತ್ಯಾಚಾರದ ಸಂತ್ರೆಸ್ತೆ
ಲಕ್ನೋ , ಬುಧವಾರ, 24 ಜನವರಿ 2018 (19:30 IST)
ಅತ್ಯಾಚಾರದ ಸಂತ್ರಸ್ತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾಳೆ.
 
ಆರೋಪಿಗಳಿಗೆ ಉನ್ನತ ಅಧಿಕಾರಿಗಳೊಂದಿಗೆ ಪರಿಚಯವಿರುವುದರಿಂದ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಆರೋಪಿಗಳ ಪ್ರಕರಣ ಹಿಂಪಡೆಯಲು ಒತ್ತಡ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಪ್ರಕರಣದಲ್ಲಿ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ದೀಕ್ಷೆ ನೀಡಿದ್ದ ಸ್ವಾಮೀಜಿಯನ್ನು ಭೇಟಿ ಮಾಡಿದ ಉಮಾಭಾರತಿ