Publish Date: Sat, 25 Dec 2021 (14:45 IST)
Updated Date: Sat, 25 Dec 2021 (14:49 IST)
ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನು ಕೊಲೆಗೈದಿದ್ದಾನೆ.
ಆಕೆ ಸಾಯುವುದಕ್ಕೂ ಮುನ್ನ ಮತ್ತು ಸತ್ತ ನಂತರ ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ ಎಂದು ಮುಜಾಫರ್ಪುರ (ಪೂರ್ವ) ಉಪ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಪಾಂಡೆ ತಿಳಿಸಿದ್ದಾರೆ. ಆರೋಪಿ ಅತ್ಯಾಚಾರ ಎಸಗಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.
ಕ್ರೂರಿಯ ದಾಳಿ ಕಾರಣಕ್ಕೆ ಸಂತ್ರಸ್ತೆಯ ಮುಖ ಮತ್ತು ತಲೆ ಜಜ್ಜಿಹೋಗಿದ್ದು ಆಕೆಯ ದಂತಪಂಕ್ತಿ ಛಿದ್ರಛಿದ್ರವಾಗಿದೆ. ಮನೆಯಲ್ಲಿನ ಜಾನುವಾರುಗಳನ್ನು ನೋಡಿಕೊಂಡು ಸಂತ್ರಸ್ತೆ ಒಂಟಿಯಾಗಿ ಜೀವನ ನಡೆಸುತ್ತಿದ್ದಳು.
ಆಕೆಯ ಸಹೋದರಿ ತನ್ನ ಮಗುವಿನ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ಮಹಿಳೆಯ ಕುಟುಂಬವು ದರ್ಭಾಂಗಾಕ್ಕೆ ತೆರಳಿತ್ತು. ಕೃತ್ಯ ಎಸಗಿರುವುದನ್ನು ಪಾಪಿ ಒಪ್ಪಿಕೊಂಡಿದ್ದಾನೆ.
ತನಗೆ ಅವಮಾನ ಮಾಡಿದ್ದಕ್ಕಾಗಿ ಸೇಡಿ ತೀರಿಸಿಕೊಳ್ಳಲು ಇಂಥ ಕೃತ್ಯ ಮಾಡಿದೆ ಎಂದು ಹೇಳಿದ್ದಾನೆ. ಪ್ರಕರಣವೊಂದರಲ್ಲಿ ಸಂತ್ರಸ್ತೆ ಕುಟುಂಬಸ್ಥರ ಎದುರಿನಲ್ಲಿ ಈತನ ಕೆನ್ನೆಗೆ ಬಾರಿಸಿದ್ದರು. ಆರೋಫಿ ಮತ್ತು ಆತನ ಹೆಂಡತಿಯ ನಡುವೆ ವಿವಾದ ಎದ್ದು ಪಂಚಾಯಿತಿ ಮೆಟ್ಟಿಲು ಏರಿತ್ತು.
ಮಹಿಳೆ ತಮ್ಮ ಪತಿ ಮತ್ತು ಮಗುವಿನೊಂದಿಗೆ ವಾಸಿಸುತ್ತಿದ್ದರು. ಒಂದು ವರ್ಷದ ಹಿಂದೆ ಮೋಟಾ ವರಚ ನಿವಾಸಿ ಲಾಥಿಯಾನ ಪರಿಚಯವಾಗಿತ್ತು. ಆಕೆಗೆ ಕೆಲಸ ಕೊಡಿಸುವುದಾಗಿ ಭರವಸೆ ಆರೋಪಿ ಭರವಸೆ ನೀಡಿದ್ದ.
ಸಮಯಾವಕಾಶ ಬಳಸಿಕೊಂಡು ಆಕೆಯನ್ನು ಹೋಟೆಲ್ ಗೆ ಕರೆಸಿ ಅತ್ಯಾಚಾರವೆಸಗಿದ್ದ. ಈ ವೇಳೆ ಮಹಿಳೆಯ ಬೆತ್ತಲೆ ಪೋಟೋಗಳನ್ನು ತೆಗೆದುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Ramya kosira
Publish Date: Sat, 25 Dec 2021 (14:45 IST)
Updated Date: Sat, 25 Dec 2021 (14:49 IST)