Webdunia - Bharat's app for daily news and videos

Install App

ಪ್ರಧಾನಿ ಮೋದಿ ರ್ಯಾಲಿ ಜಾಗದಲ್ಲಿ ಸ್ಫೋಟಕ ಪತ್ತೆ!

Webdunia
ಗುರುವಾರ, 28 ಏಪ್ರಿಲ್ 2022 (14:05 IST)
ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದಲ್ಲಿ ನಡೆಸಿದ ರ್ಯಾಲಿ ಸಮೀಪ ಜಾಗದಲ್ಲಿ ಸ್ಫೋಟಕ್ಕೆ ಬಳಸುವ ಆರ್‌ ಡಿಎಕ್ಸ್‌ ಮತ್ತು ನೈಟ್ರೆಟ್‌ಗಳು ಪತ್ತೆಯಾಗಿದೆ.
ಭಾನುವಾರ ಜಮ್ಮುವಿನಲ್ಲಿ ಮೋದಿ ರ್ಯಾಲಿ ನಡೆಸಿದ್ದರು. ಈ ಜಾಗದಿಂದ ೧೨ ಕಿ.ಮೀ. ದೂರದಲ್ಲಿ ಸ್ಫೋಟ ಸಂಭವಿಸಿತ್ತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದಾಗ ಸ್ಫೋಟಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿವೆ.
ಸ್ಫೋಟಕಗಳ ತೀವ್ರತೆ ಪರಿಶೀಲನೆಗಾಗಿ ಈ ವಸ್ತುಗಳನ್ನು ತಜ್ಞರಿಗೆ ಕಳುಹಿಸಿಕೊಡಲಾಗಿದ್ದು, ಇದು ಉಗ್ರರ ದಾಳಿ ಸಂಚು ಎಂದು ಹೇಳಲು ಸಾಧ್ಯವಿಲ್ಲ. ಆದರೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments