18 ವರ್ಷದ ಯುವತಿ ಮೇಲೆ ಅತ್ಯಾಚಾರ ಆ ಬಳಿಕ ಭೀಕರವಾಗಿ ಕೊಲೆ ಮಾಡಿದ್ದು, ನಂತರ ನಡೆದ ಘಟನೆ ಮನುಕುಲವೇ ನಾಚುವಂತಿದೆ.
ಲಖಿಂಪುರ ಖೇರಿಯಲ್ಲಿ ಘಟನೆ ನಡೆದಿದ್ದು, 18 ವರ್ಷದ ದಲಿತ ಯುವತಿಯ ಮೇಲೆ ಅತ್ಯಾಚಾರ ನಡೆದಿದೆ.
ಅಲ್ಲದೇ ಯಾರೂ ಇಲ್ಲದ ಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿ ಶವವನ್ನೂ ಎಸೆದು ಹೋಗಲಾಗಿದೆ.
ಕಾಡು ಪ್ರಾಣಿಗಳೇ ಯುವತಿ ದೇಹ ತಿನ್ನುತ್ತಿರುವುದನ್ನು ಸ್ಥಳೀಯರು ನೋಡಿ, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.