Webdunia - Bharat's app for daily news and videos

Install App

ಸುಪ್ರಿಂ ಅಂಗಳದಲ್ಲಿ ಶಶಿಕಲಾ ಭವಿಷ್ಯ

Webdunia
ಸೋಮವಾರ, 6 ಫೆಬ್ರವರಿ 2017 (11:41 IST)
ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಪ್ರಕರಣದ ತೀರ್ಪನ್ನ ಇನ್ನೊಂದು ವಾರದಲ್ಲಿ ಸುಪ್ರೀಂಕೋರ್ಟ್ ಪ್ರಕಟಿಸಲಿದೆ. ಪ್ರಕರಣದಲ್ಲಿ ತಮಿಳುನಾಡು ಸಿಎಂ ಶಶಿಕಲಾ ಸಹ ಆರೋಪಿಯಾಗಿದ್ದು,  ಒಂದೊಮ್ಮೆ ಶಿಕ್ಷೆಯಾದರೆ ಸಿಎಂ ಪಟ್ಟ ತ್ಯಜಿಸಬೇಕಾಗುತ್ತದೆ.
ತಮಿಳುನಾಡು ಮುಖ್ಯಮಂತ್ರಿಯಾಗಿ ಸೋಮವಾರ ಚಿನ್ನಮ್ಮ ಅಧಿಕಾರ ಸ್ವೀಕಾರ..?

60 ಕೋಟಿ ರೂಪಾಯಿ ಅಕ್ರಮ ಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ, ಶಶಿಕಲಾ ಮತ್ತಿತರಿಗೆ ಪರಪ್ಪನ ಅಗ್ರಹಾರದ ಸಿಬಿಐ ವಿಶೇಷ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿತ್ತು. ಬಳಿಕ ಹೈಕೋರ್ಟ್ ಶಿಕ್ಷೆಯನ್ನ ರದ್ದುಪಡಿಸಿತ್ತು.
ಹೈಕೋರ್ಟ್ ಆದೇಶ ಪ್ರಶ್ನಿಸಿ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇದೀಗ, ವಿಚಾರಣೆ ಮುಗಿದು ತೀರ್ಪು ನೀಡುವ ಕಾಲ ಬಂದಿದೆ. ಒಂದು ವಾರದೊಳಗಾಗಿ ತೀರ್ಪು ಬರುವ ಸಾಧ್ಯತೆ ಇದ್ದು, ಶಶಿಕಲಾ ಭವಿಷ್ಯ ನಿರ್ಧಾರವಾಗಲಿದೆ.

 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments