Webdunia - Bharat's app for daily news and videos

Install App

ಭದ್ರತಾ ಪಡೆ : ಉಗ್ರರ ಮೇಲೆ ಗುಂಡಿನ ದಾಳಿ

Webdunia
ಶನಿವಾರ, 18 ಮಾರ್ಚ್ 2023 (12:14 IST)
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ದಕ್ಷಿಣ ಕಾಶ್ಮೀರದ ಪುಲ್ವಾಮಾದ ಮಿಟ್ರಿಗಾಮ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು ಎಂದಿದ್ದಾರೆ.  ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, ಸೈನಿಕರು ಪ್ರತಿದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments