Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮೈಗೆ ಮೈ ಸೋಕದೇ ಇದ್ದರೆ ಅದು ಲೈಂಗಿಕ ದೌರ್ಜನ್ಯವಲ್ಲ!

ಮೈಗೆ ಮೈ ಸೋಕದೇ ಇದ್ದರೆ ಅದು ಲೈಂಗಿಕ ದೌರ್ಜನ್ಯವಲ್ಲ!
ಮುಂಬೈ , ಸೋಮವಾರ, 25 ಜನವರಿ 2021 (08:26 IST)
ಮುಂಬೈ: ದೈಹಿಕವಾಗಿ ಪರಸ್ಪರ ಸೋಕದೇ ಇದ್ದರೆ ಅದನ್ನು ಲೈಂಗಿಕ ದೌರ್ಜನ್ಯವೆಂದು ಹೇಳಲಾಗದು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.


ಲೈಂಗಿಕ ಉದ್ದೇಶಕ್ಕಾಗಿ ದೈಹಿಕವಾಗಿ ಪರಸ್ಪರ ಸ್ಪರ್ಶವಾಗದೇ ಅದನ್ನು ಮಕ್ಕಳ ಮೇಲಿನ ದೌರ್ಜನ್ಯ ತಡೆ ಪೋಸ್ಕೋ ಖಾಯಿದೆಯಡಿ ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲಾಗದು ಎಂದು ಬಾಂಬೆ ಹೈಕೋರ್ಟ್ ನ ನಾಗ್ಪುರ ಬೆಂಚ್ ನ ನ್ಯಾಯಮೂರ್ತಿ ಪುಷ್ಪ ಗನೇಡಿವಾಲ ತೀರ್ಪಿತ್ತಿದ್ದಾರೆ. ಆದರೆ ಇಷ್ಟಕ್ಕೇ ಇದನ್ನು ಲೈಂಗಿಕ ದೌರ್ಜನ್ಯ ಪ್ರಕರಣವಲ್ಲ ಎಂದು ಪರಿಗಣಿಸಲಾಗದು ಎಂದೂ ಹೇಳಿದ್ದಾರೆ. ಅಪ್ರಾಪ್ತೆಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆಂಬ ಆರೋಪದ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ತೀರ್ಪು ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಒಂದೇ ಕುಟುಂಬದ ನಾಲ್ವರು ಮಹಿಳೆಯರ ಶೀಲಕೆಡಿಸಿದ ಕಾಮುಕ