Webdunia - Bharat's app for daily news and videos

Install App

ಏಪ್ರಿಲ್ 15 ರ ಬಳಿಕ ಕೈಗಾರಿಕೋದ್ಯಮಗಳ ಪುನರಾರಂಭ?

Webdunia
ಸೋಮವಾರ, 13 ಏಪ್ರಿಲ್ 2020 (11:20 IST)
ನವದೆಹಲಿ: ಒಂದನೇ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು, ದೇಶ ಎರಡನೇ ಹಂತದ ಲಾಕ್ ಡೌನ್ ಗೆ ಸಿದ್ಧವಾಗುತ್ತಿದೆ. ಈ ನಡುವೆ ಕೆಲವು ಅಗತ್ಯ ಕೈಗಾರಿಕಾ ಸ್ಥಾಪನೆಗಳ ಪುನರಾರಂಭಕ್ಕೆ ಕೇಂದ್ರ ಚಿಂತನೆ ನಡೆಸಿದೆ ಎನ್ನಲಾಗಿದೆ.

 

ದೇಶದ ಆರ್ಥಿಕತೆ ಮೇಲೆ ಲಾಕ್ ಡೌನ್ ಭಾರೀ  ಹೊಡೆತ ನೀಡುತ್ತಿದೆ. ಜತೆಗೆ ಬಡ ವರ್ಗದವರ, ದಿನಗೂಲಿ ನೌಕರರಿಗೆ ಆದಾಯವಿಲ್ಲದೇ ಹೋಗಿದೆ. ಹೀಗಾಗಿ ಈ ನಿಟ್ಟಿನಲ್ಲಿ ಕೆಲವು ಅಗತ್ಯ ಕೈಗಾರಿಕಾ ಸ್ಥಾಪನೆಗಳನ್ನು ಪುನರಾರಂಭಿಸಲು ಯೋಜನೆ ರೂಪಿಸುವಂತೆ ಪ್ರಧಾನಿ ಮೋದಿ ಸಚಿವರುಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಶೇ. 50 ರಷ್ಟು ಕಾರ್ಮಿಕರನ್ನು ಹಾಜರಿರುವಂತೆ ಹೇಳಿ ಕೆಲವು ಕೈಗಾರಿಕೋದ್ಯಮಗಳನ್ನು ಏಪ್ರಿಲ್ 15 ರ ನಂತರ ಆರಂಭಿಸಲು ಚಿಂತನೆ ನಡೆಸಿದೆ. ಇದರಿಂದ ಬಡವರ ಜೀವನೋಪಾಯಕ್ಕೂ ತೊಂದರೆಯಾಗದು ಮತ್ತು ದೇಶದ ಆರ್ಥಿಕತೆ ಮೇಲೂ ತೀರಾ ಹೊಡೆತ ಬೀಳುವುದು ತಪ್ಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments