Webdunia - Bharat's app for daily news and videos

Install App

ಕೊರೊನಾ ನಿಯಂತ್ರಣಕ್ಕೆ ಪ್ರಧಾನಿಗೆ 5 ಸಲಹೆ ನೀಡಿದ ಸೋನಿಯಾ ಗಾಂಧಿ

Webdunia
ಬುಧವಾರ, 8 ಏಪ್ರಿಲ್ 2020 (07:13 IST)
ನವದೆಹಲಿ : ದೇಶದಾದ್ಯಂತ ಅಟ್ಟಹಾಸ ಮೇರೆಯುತ್ತಿರುವ ಕೊರೊನಾ ವಿರುದ್ಧದ ಹೋರಾಟದ ಆರ್ಥಿಕ ಕ್ರೋಢಿಕರಣಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಮೋದಿಗೆ 5 ಸಲಹೆಗಳನ್ನು ನೀಡಿದ್ದಾರೆ.

ಈ ಬಗ್ಗೆ ಪತ್ರ ಬರೆದ ಸೋನಿಯಾ ಗಾಂಧಿ ಕೊರೊನಾ ತಡೆಗಟ್ಟಲು ಸಂಸದರ ಶೇ.30ರಷ್ಟು ಸಂಬಳ ಕಡಿತಕ್ಕೆ ಅವರು ಬೆಂಬಲ ಸೂಚಿಸಿದ್ದಾರೆ. ಜತೆಗೆ ಕೊರೊನಾ ವಿರುದ್ಧದ ಹೋರಾಟದ ಆರ್ಥಿಕ ಕ್ರೋಢಿಕರಣಕ್ಕೆ 5 ಸಲಹೆಗಳನ್ನು ನೀಡಿದ್ದಾರೆ.

*20ಸಾವಿರ ಕೋಟಿಗಳ ಸೆಂಟ್ರಲ್ ವಿಸ್ಟಾ ಯೋಜನೆ ಸ್ಥಗಿತಗೊಳಿಸಿ.

*ಬಜೆಟ್ ನಲ್ಲಿ ಘೋಷಿಸಿರೋ ಖರ್ಚನ್ನು ಶೇ.30ರಷ್ಟು ಅನುಪಾತದಲ್ಲಿ ಕಡಿತಗೊಳಿಸಿ.

*ಕೇಂದ್ರ, ರಾಜ್ಯ ಸರ್ಕಾರಗಳ ಎಲ್ಲಾ ವಿದೇಶ ಪ್ರವಾಸಕ್ಕೆ ಬ್ರೇಕ್ ಹಾಕಿ.

*ಕೊರೊನಾ ಹೊರತುಪಡಿಸಿದ ಜಾಹೀರಾತಿಗೆ 2 ವರ್ಷ ನಿಯಂತ್ರಣ ಇರಲಿ.

*ಪಿಎಂ ಕೇರ್ಸ್ ಗೆ ಬರುತ್ತಿರುವ ಹಣವನ್ನು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ ವರ್ಗಾಯಿಸಿ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments