ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಿಗದಿತ ಹಾಗೂ ನಿರಂತರ ಪರೀಕ್ಷೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಿನನಿತ್ಯದ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ಮಾಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.