Webdunia - Bharat's app for daily news and videos

Install App

ಸ್ಪೇಸ್‌ಎಕ್ಸ್‌ನ ದೈತ್ಯ ರಾಕೆಟ್ ಪರೀಕ್ಷಾರ್ಥ ಹಾರಾಟದ ವೇಳೆ ಸ್ಫೋಟ

Webdunia
ಶುಕ್ರವಾರ, 21 ಏಪ್ರಿಲ್ 2023 (09:37 IST)
ನವದೆಹಲಿ : ಬಾಹ್ಯಾಕಾಶ ಅಧ್ಯಯನಕ್ಕೆ ಗಗನಯಾತ್ರಿಗಳನ್ನು ಕಳುಹಿಸಲು ಸ್ಪೇಸ್ಎಕ್ಸ್ ವಿನ್ಯಾಸಗೊಳಿಸಿದ್ದ ಅತ್ಯಂತ ಶಕ್ತಿಶಾಲಿ ರಾಕೆಟ್ ಸ್ಟಾರ್ಶಿಪ್ನ ಪರೀಕ್ಷಾರ್ಥ ಹಾರಾಟದ ವೇಳೆ ಗುರುವಾರ ಸ್ಫೋಟಗೊಂಡಿದೆ.

ಟೆಕ್ಸಾಸ್ನ ಬೊಕಾ ಚಿಕಾದಲ್ಲಿರುವ ಖಾಸಗಿ ಸ್ಪೇಸ್ಎಕ್ಸ್ ಬಾಹ್ಯಾಕಾಶ ನಿಲ್ದಾಣದಿಂದ ಸ್ಟಾರ್ಶಿಪ್ನ ಮೊದಲ ಪರೀಕ್ಷಾರ್ಥ ಹಾರಾಟಕ್ಕೆ ಬೆಳಗ್ಗೆ 8:33ಕ್ಕೆ ಅದನ್ನು ಉಡಾವಣೆ ಮಾಡಲಾಯಿತು. 

ರಾಕೆಟ್ ಮೂರು ನಿಮಿಷಗಳ ಹಾರಾಟದ ನಂತರ ಸ್ಟಾರ್ಶಿಪ್ ಬಾಹ್ಯಾಕಾಶ ನೌಕೆಯನ್ನು ಮೊದಲ ಹಂತದಲ್ಲಿ ಬೇರ್ಪಡಿಸಲು ನಿಗದಿಪಡಿಸಲಾಗಿತ್ತು. ಆದರೆ ಬೇರ್ಪಡಿಸಲು ವಿಫಲವಾಗಿ ರಾಕೆಟ್ ಸ್ಫೋಟಗೊಂಡಿತು ಎಂದು ಸ್ಪೇಸ್ಎಕ್ಸ್ ಟ್ವಿಟ್ಟರ್ನಲ್ಲಿ ಪ್ರಕಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮನೆ ಮುಂದೆ ಕಾರು ನಿಲ್ಲಿಸಿದ್ದಕ್ಕೆ ಮಹಿಳೆ ಮಾಡಿದ್ದೇನು, ಎಷ್ಟಿರಬೇಡ ಇವಳಿಗೆ ಎಂದ ನೆಟ್ಟಿಗರು Video

ಸಾಲ ತೀರಿಸಿಲ್ಲ ಎಂದು ನಾಯಿಯಂತೆ ದರ ದರ ಎಳೆದುಕೊಂಡು ಹೋದ ಭೂಪ: Video

ಹಜ್ ಯಾತ್ರೆಗೆ ತೆಗೆದಿಟ್ಟಿದ್ದ 3 ಲಕ್ಷ ಹಣ ಬಸ್ ನಲ್ಲೇ ಬಿಟ್ಟು ಹೋಗಿದ್ದ ದಂಪತಿ: ಕಂಡಕ್ಟರ್ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments