ಲೈಂಗಿಕ ಸಂಭೋಗ ನಿರಾಕರಿಸಿದಕ್ಕೆ ಇರಿದು ಕೊಲ್ಲೋದ!

Webdunia
ಬುಧವಾರ, 26 ಜನವರಿ 2022 (11:23 IST)
ರಾಯ್ಪುರ : ಅಸಹಜ ಲೈಂಗಿಕ ಸಂಭೋಗಕ್ಕೆ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕನನ್ನು 20 ವರ್ಷದ ಯುವಕನೊರ್ವ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಯನ್ನು ಪಂಕಜ್ ವಿಶ್ವಕರ್ಮ ಎಂದು ಗುರುತಿಸಲಾಗಿದ್ದು, ಬಿಜಭಟ ಮುರುಮ್ ಗಣಿ ಸಮೀಪದ ಪ್ರತ್ಯೇಕ ಸ್ಥಳಕ್ಕೆ ಸೋಮವಾರ ಬಾಲಕನನ್ನು ಕರೆದೊಯ್ದು ಹರಿತವಾದ ಆಯುಧದಿಂದ ಕೊಂದಿದ್ದಾನೆ.

ಬಾಲಕ ಕಾಣೆಯಾಗಿರುವುದಾಗಿ ಬಾಲಕನ ಪೋಷಕರು ದೂರು ದಾಖಲಿಸಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಆರೋಪಿಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಏ17ಕ್ಕೆ ಶಿಕ್ಷೆ ಪ್ರಕಟ

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗದಲ್ಲಿ ಅವಘಡ, ಮೂವರಿಗೆ ಗಾಯ

17ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಕ್ಕೆ 9 ಕಾರ್ಮಿಕರು ಸಾವು, ಹಲವು ಮಂದಿಗೆ ಗಾಯ

ಪಶು ವೈದ್ಯೆ ಸಾವಿಗೆ ಕಾರಣವಾಗಿದ್ದ ತ್ಯಾವರೆಕೊಪ್ಪ ಮೃಗಾಲಯದ ಗರ್ಭಿಣಿ ನೀರಾನೆ ಸಾವು

ಮುಂದಿನ ಸುದ್ದಿ