Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗ ಎಸಗಿದ ಮಲತಂದೆ

Webdunia
ಭಾನುವಾರ, 31 ಜನವರಿ 2021 (11:34 IST)
ಚೆನ್ನೈ : ಅಪ್ರಾಪ್ತ ಬಾಲಕಿಯ ಮೇಲೆ ಮಲತಂದೆ ಮಾನಭಂಗ ಎಸಗಿ ಗರ್ಭಿಣಿ ಮಾಡಿದ ಘಟನೆ ತಮಿಳುನಾಡಿನ ಮಧುರೈ ನಲ್ಲಿ ನಡೆದಿದೆ.

ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ವೇಳೆ ಬಾಲಕಿ 4 ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿದ್ದಾರೆ. ತಾಯಿ ಈ ಬಗ್ಗೆ ಮಗಳ ಬಳಿ ಕೇಳಿದಾಗ ಮಲತಂದೆ ಹಲವು ಬಾರಿ ಮಾನಭಂಗ ಎಸಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾಳೆ.ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಮುಂದಿನ ಸುದ್ದಿ
Show comments