ಬಾಡಿ ಶೇಮಿಂಗ್ ಮಾಡಿದ್ದಕ್ಕೆ ಸಹಪಾಠಿಯನ್ನು ಕೊಂದ ವಿದ್ಯಾರ್ಥಿ!

Webdunia
ಗುರುವಾರ, 19 ಮೇ 2022 (08:50 IST)
ಚೆನ್ನೈ: ಹುಡುಗಿ ಥರಾ ಆಡ್ತೀಯಾ ಎಂದು ಬಾಡಿ ಶೇಮಿಂಗ್ ಮಾಡಿದ್ದಕ್ಕೆ 12 ನೇ ತರಗತಿಯ ವಿದ್ಯಾರ್ಥಿ ಸಹಪಾಠಿಯನ್ನೇ ಹೊಡೆದು ಕೊಲೆ ಮಾಡಿದ್ದಾನೆ.

ತಮಿಳುನಾಡಿನಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಈ ಸಂಬಂಧ ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೀಗೆಲ್ಲಾ ತಮಾಷೆ ಮಾಡದಂತೆ ಆರೋಪಿ ಹುಡುಗ ಪದೇ ಪದೇ ಎಚ್ಚರಿಕೆ ನೀಡಿದ್ದ. ಹಾಗಿದ್ದರೂ ಆತ ತಮಾಷೆ ಮಾಡುವುದನ್ನು ಬಿಟ್ಟಿರಲಿಲ್ಲ. ಹೀಗಾಗಿ ಹಿಗ್ಗಾ ಮುಗ್ಗಾ ಥಳಿಸಿದ್ದು, ವಿದ್ಯಾರ್ಥಿಯ ಪ್ರಾಣ ಹೋಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಎದೆಹಾಲುಣಿಸುತ್ತಿದ್ದ ಮಹಿಳೆ: ಯಾರಿಗೆ ಎಂದು ತಿಳಿದು ರಂಪಾಟ ಮಾಡಿದ ಸಹಪ್ರಯಾಣಿಕ Video

Karnataka Weather: ಭಾನುವಾರ ಈ ಜಿಲ್ಲೆಗಳಲ್ಲಿ ಮಳೆಯ ಸೂಚನೆ

ಬಿಜೆಪಿ ಸರ್ಕಾರ ತನ್ನಿ, ಎಲ್ಲರಿಗೂ ಒಂದೇ ಕಾನೂನು ತರುತ್ತೇವೆ: ಅಮಿತ್ ಶಾ

ಸಂಚಾರಿ ನಿಯಮ ಉಲ್ಲಂಘಿಸಿದವನಿಗೆ ವಿಭಿನ್ನ ಶಿಕ್ಷೆ ಕೊಟ್ಟ ಹೈಕೋರ್ಟ್‌

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ರಾಣ ಕಳೆದುಕೊಳ್ಳುತ್ತಿದ್ದ ಪ್ರಯಾಣಿಕ, ಆರ್‌ಪಿಎಫ್‌ ಮಹಿಳೆ ಮಾಡಿದ ಕಾರ್ಯಕ್ಕೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments