Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೈದರಾಬಾದ್: ಬಾಯ್ ಫ್ರೆಂಡ್ ನನ್ನು ಮರಕ್ಕೆ ಕಟ್ಟಿ ಹಾಕಿ ವಿದ್ಯಾರ್ಥಿನಿ ಮೇಲೆ ಕಾಮುಕರು ಅತ್ಯಾಚಾರ ನಡೆಸಿದ ಘಟನೆ ಆಂಧ್ರದಲ್ಲಿ ನಡೆದಿದೆ.
ಪಳ್ಳಿಪ್ಪಾಲಂ ಬೀಚ್ ನಲ್ಲಿ ಕುಳಿತಿದ್ದ ಜೋಡಿ ಮೇಲೆ ದಾಳಿ ಮಾಡಿದ ಕಾಮುಕರು ಯುವಕನ ಮೇಲೆ ಹಲ್ಲೆ ನಡೆಸಿ ಮರವೊಂದಕ್ಕೆ ಕಟ್ಟಿ ಹಾಕಿದ್ದಾರೆ. ಬಳಿಕ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ.
ನಡೆದ ವಿಚಾರ ತಿಳಿದುಕೊಂಡ ಯುವತಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.