Webdunia - Bharat's app for daily news and videos

Install App

ಮಹಿಳೆಯರ ನಗ್ನ ವಿಡಿಯೋ ಮಾಡಿ ಹಣ ಪೀಕುತ್ತಿದ್ದ ವಿದ್ಯಾರ್ಥಿ!

Webdunia
ಸೋಮವಾರ, 13 ಜೂನ್ 2022 (11:08 IST)
ನವದೆಹಲಿ: ಮಹಿಳೆಯರ ನಗ್ನ ವಿಡಿಯೋ ಮಾಡಿ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ವಿದ್ಯಾರ್ಥಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪದವಿ ವಿದ್ಯಾರ್ಥಿಯಾಗಿದ್ದು, ಫೇಸ್ ಬುಕ್ ನಲ್ಲಿ ಖಾತೆ ಸೃಷ್ಟಿಸಿಕೊಂಡು ಮಹಿಳೆಯರ ಸ್ನೇಹ ಮಾಡಿಕೊಳ್ಳುತ್ತಿದ್ದ. ಬಳಿಕ ಅವರ ಸ್ನೇಹ ಸಂಪಾದಿಸಿ ವಿಡಿಯೋ ಚ್ಯಾಟ್ ಮಾಡುವಾಗ ನಗ್ನ ವಿಡಿಯೋ ರೆಕಾರ್ಡ್ ಮಾಡಿಕೊಳ‍್ಳುತ್ತಿದ್ದ.

ಇದೇ ಮಹಿಳೆಯೊಬ್ಬರ ವಿಡಿಯೋ ರೆಕಾರ್ಡ್ ಮಾಡಿಕೊಂಡು ಅಪರಿಚಿತ ನಂಬರ್ ಮೂಲಕ ವ್ಯಾಟ್ಸಪ್ ನಲ್ಲಿ ವಿಡಿಯೋ ಕಳುಹಿಸಿ 20 ಸಾವಿರ ರೂ.ಗೆ ಬೇಡಿಕೆಯಿಟ್ಟಿದ್ದ. ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಆರೋಪಿಯನ್ನು ಸೆರೆ ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ