Webdunia - Bharat's app for daily news and videos

Install App

ಟೀಚರ್ ಜೊತೆ ಲವ್ವಿ ಡವ್ವಿ ಬಯಲಾಗುವ ಭಯಕ್ಕೆ ಕೊಲೆ ಮಾಡಿದ ವಿದ್ಯಾರ್ಥಿ

Webdunia
ಸೋಮವಾರ, 4 ಜುಲೈ 2022 (10:49 IST)
ನವದೆಹಲಿ: ಟೀಚರ್ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವಿದ್ಯಾರ್ಥಿ ಕೊನೆಗೆ ತನ್ನ ಕೃತ್ಯ ಬಯಲಾಗಬಹುದೆಂಬ ಭಯಕ್ಕೆ ಕೊಲೆ ಮಾಡಿದ್ದಾನೆ.

12 ನೇ ತರಗತಿ ಓದುತ್ತಿದ್ದ ಯುವಕನಿಗೆ ತನ್ನ ಶಿಕ್ಷಕಿ ಜೊತೆ ಅಕ್ರಮ ಸಂಬಂಧವಿತ್ತು. ಆದರೆ ಇದು ಬಹಿರಂಗವಾಗಬಹುದೆಂಬ ಭಯಕ್ಕೆ ಆಕೆಯನ್ನು ಕೊಲೆ ಮಾಡಿದ್ದಾನೆ. ಆದರೆ ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಇತ್ತೀಚೆಗೆ ಅಕ್ರಮ ಸಂಬಂಧದಿಂದ ಹೊರಬರಲು ಪ್ರಯತ್ನಿಸಿದ್ದ. ಆದರೆ ಶಿಕ್ಷಕಿ ತನ್ನ  ಬಿಟ್ಟು ಹೋದರೆ ಎಲ್ಲರಿಗೂ ತಮ್ಮಿಬ್ಬರ ವಿಚಾರ ಹೇಳುವುದಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಳು. ಹೀಗಾಗಿ ಕೊಲೆ ಮಾಡಿದ್ದಾನೆ. ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments