Webdunia - Bharat's app for daily news and videos

Install App

ಹಿಂದಿ ಹೇರಿಕೆ ವಿರುದ್ಧ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದೆ ಸುಮಲತಾ ಅಂಬರೀಶ್

Webdunia
ಭಾನುವಾರ, 20 ಸೆಪ್ಟಂಬರ್ 2020 (09:38 IST)
ನವದೆಹಲಿ: ಹಿಂದಿ ಹೇರಿಕೆ ವಿರುದ್ಧ ಸೆಲೆಬ್ರಿಟಿಗಳು, ಜನನಾಯಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಲೇ ಇದ್ದಾರೆ. ಇದೀಗ ನಟಿ, ಸಂಸದೆ ಸುಮಲತಾ ಅಂಬರೀಶ್ ಹಿಂದಿ ಹೇರಿಕೆ ವಿರುದ್ಧ ಸಂಸತ್ತಿನಲ್ಲಿ ಧ‍್ವನಿಯೆತ್ತಿದ್ದಾರೆ.


ಸಂಸತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಸುಮಲತಾ ಪ್ರಾದೇಶಿಕ ಭಾಷೆಯ ಮಹತ್ವ ಮತ್ತು ಹಿಂದಿ ಹೇರಿಕೆ ಸರಿಯಲ್ಲ ಎಂಬ ಕುರಿತಾಗಿ ಭಾಷಣ ಮಾಡಿದ್ದಾರೆ. ನಮ್ಮ ರಾಜ್ಯಗಳಲ್ಲಿ ನಮಗೆ ಹಿಂದಿಗಿಂತ ನಮ್ಮ ಪ್ರಾದೇಶಿಕ ಭಾಷೆಯ ಮೇಲೆ ಒಲವು ಹೆಚ್ಚು. ನಮಗೆ ನಮ್ಮ ಭಾಷೆಯೇ ಸುಲಭ. ಹೀಗಿರುವಾಗ ಹಿಂದಿ ಹೇರಿಕೆ ಸರಿಯಲ್ಲ ಎಂದು ಸುಮಲತಾ ಪ್ರತಿಪಾದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments