ನವದೆಹಲಿ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ದರ ವ್ಯತ್ಯಾಸವಾದ ಕಾರಣ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು, ವಾಹನ ಸವಾರರಿಗೆ ಶಾಕ್ ನೀಡಿದೆ.
ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 1.39 ರೂ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀ.ಗೆ1.04 ರೂ.ಗಳಷ್ಟು ಏರಿಕೆಯಾಗಿದೆ. ಏಪ್ರಿಲ್ 1 ರಿಂದ ಪೆಟ್ರೋಲ್ ಗೆ 4.85 ರೂ. ಮತ್ತು ಡೀಸೆಲ್ ಗೆ3.41 ರೂ. ದರ ಇಳಿಕೆ ಮಾಡಿದ ಬೆನ್ನಲ್ಲೇ ಈ ದರ ಏರಿಕೆ ಶಾಕ್ ನೀಡಿದೆ.
ಇತ್ತೀಚೆಗಷ್ಟೇ ತರಕಾರಿ, ದಿನಸಿ ಸಾಮಾನಿನ ಬೆಲೆಯಂತೆ ಪ್ರತಿ ನಿತ್ಯ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿಗದಿಯಾಗುವುದಾಗಿ ಪ್ರಸ್ತಾಪ ಬಂದಿತ್ತು. ಅದಿನ್ನೂ ಜಾರಿ ಹಂತದಲ್ಲಿದೆಯಷ್ಟೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ