Webdunia - Bharat's app for daily news and videos

Install App

ತಮಿಳುನಾಡು ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ತಾಕೀತು

Webdunia
ಶನಿವಾರ, 2 ಡಿಸೆಂಬರ್ 2023 (18:00 IST)
ವಿಧಾನಸಭೆಯಲ್ಲಿ ಪಾಸಾಗಿರುವ ಹಾಗೂ ಮರು ಅಂಗೀಕಾರವಾಗಿರುವ ಮಸೂದೆಗಳನ್ನು ಯಾವುದೇ ರಾಜ್ಯದ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸುವಂತಿಲ್ಲ.

ಇದೇ ವೇಳೆ, 10 ಮರು ಅಂಗೀಕೃತ ವಿಧೇಯಕಗಳನ್ನು ರಾಷ್ಟ್ರಪತಿಗಳಿಗೆ ಕಳುಹಿಸಿದ್ದ ತಮಿಳುನಾಡು ರಾಜ್ಯಪಾಲ ಆರ್‌.ಎನ್‌.ರವಿ ಅವರಿಗೆ ಚಾಟಿ ಬೀಸಿರುವ ಸರ್ವೋಚ್ಚ ನ್ಯಾಯಾಲಯ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರ ಜತೆ ಕೂತು ವಿವಾದ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್‌ ಸ್ಪಷ್ಟವಾಗಿ ತಾಕೀತು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments