ವಿದ್ಯಾರ್ಥಿನಿಯ ಮೇಲೆ ಮಾನಭಂಗ ಎಸಗಿದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Webdunia
ಶುಕ್ರವಾರ, 22 ಜನವರಿ 2021 (07:22 IST)
ವಡೋದರಾ : ವಿದ್ಯಾರ್ಥಿನಿಯ ಮೇಲೆ ಮಾನಭಂಗ ಎಸಗಿದ ಶಿಕ್ಷಕನಿಗೆ ಕೋರ್ಟ್ 13,000 ರೂ ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿದೆ.

ಶಿಕ್ಷಕ ಉತ್ತಮ ಅಂಕಗಳನ್ನು ನೀಡುವ ಆಮಿಷಯೊಡ್ಡಿ 16 ವರ್ಷದ ವಿದ್ಯಾರ್ಥಿನಿಯನ್ನು ಹೋಟೆಲ್ ಗೆ ಕರೆದೊಯ್ದು ಮಾನಭಂಗ ಎಸಗಿದ್ದಾನೆ. ಅಲ್ಲದೇ ಅದನ್ನು ವಿಡಿಯೋ ಮಾಡಿ ಬೆದರಿಸುವುದರ ಮೂಲಕ ಪದೇ ಪದೇ 3 ಬಾರಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆತನನ್ನು ಬಂಧಿಸಿ ಸಾಕ್ಷ್ಯಗಳನ್ನು ಕೋರ್ಟ್ ಗೆ ಒದಗಿಸಿದ ಹಿನ್ನಲೆಯಲ್ಲಿ ಕೋರ್ಟ್ ಆತನಿಗೆ 13,000 ರೂ ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಭಾರತ ಕೇವಲ ಎಐ ಭಾಗವಲ್ಲ, ಮುನ್ನಡೆಸಿಕೊಂಡು ಹೋಗುತ್ತಿದೆ: ಪ್ರಧಾನಿ ಮೋದಿ

ಸದನದಲ್ಲೇ ಕದ್ದು ಮುಚ್ಚಿ ತಂಬಾಕು ಸೇವಿಸಿದ್ರಾ ಬಿಹಾರ ಡಿಸಿಎಂ ಸಾಮ್ರಾಟ್ ಚೌಧರಿ Video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ