Webdunia - Bharat's app for daily news and videos

Install App

ಶ್ರೀವಲ್ಲಿ ಹಾಡಿಗೆ ನೃತ್ಯ ಮಾಡಿ ಸಸ್ಪೆಂಡ್ ಆದ ಶಿಕ್ಷಕಿ

Webdunia
ಶನಿವಾರ, 7 ಮೇ 2022 (07:49 IST)
ಒಡಿಶ್ಶಾ: ತೆಲುಗಿನ ಸೂಪರ್ ಹಿಟ್ ಸಿನಿಮಾ ‘ಪುಷ್ಪ’ದ ಶ್ರೀವಲ್ಲಿ ಹಾಡಿನ ಸ್ಟೆಪ್ ಭಾರೀ ವೈರಲ್ ಆಗಿತ್ತು.

ಸೆಲೆಬ್ರಿಟಿಗಳು, ಸಾಮಾನ್ಯರು ಈ ಹಾಡಿನ ಸಿಗ್ನೇಚರ್ ಸ್ಟೆಪ್ ಹಾಕಿದ್ದರು. ಇದೀಗ ಇದೇ ರೀತಿ ಶ್ರೀವಲ್ಲಿ ಹಾಡಿಗೆ ನೃತ್ಯ ಮಾಡಲು ಹೋಗಿ ಒಡಿಶ‍್ಶಾದ ಶಾಲಾ ಶಿಕ್ಷಕಿಯೊಬ್ಬರು ಅಮಾನಾತಾಗಿದ್ದಾರೆ.

ಸ್ಮಾರ್ಟ್ ಬೋರ್ಡ್ ಕ್ಲಾಸ್ ವೇಳೆ ವಿದ್ಯಾರ್ಥಿಗಳೊಂದಿಗೆ ಶ್ರೀವಲ್ಲಿ ಹಾಡಿಗೆ ಶಿಕ್ಷಕಿ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments