ಪ್ರಶ್ನೆಗೆ ಉತ್ತರ ಕೊಡದ ವಿದ್ಯಾರ್ಥಿಯ ತಲೆ ಟೇಬಲ್ ಗೆ ಚಚ್ಚಿದ ಟೀಚರ್!

Webdunia
ಶನಿವಾರ, 20 ಆಗಸ್ಟ್ 2022 (08:50 IST)
ಜೈಪುರ: ಶಾಲೆಯಲ್ಲಿ ಶಿಕ್ಷಕರು ಪ್ರಶ್ನೆ ಕೇಳಿದಾಗ ಉತ್ತರ ಕೊಡಲಿಲ್ಲ ಎಂಬ ಕಾರಣಕ್ಕೆ ರಾಜಸ್ಥಾನ್ ನಲ್ಲಿ ವಿದ್ಯಾರ್ಥಿಯೊಬ್ಬನನ್ನು ಥಳಿಸಲಾಗಿದೆ.

ಖಾಸಗಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. 14 ವರ್ಷದ ವಿದ್ಯಾರ್ಥಿಯ ತಲೆ ಟೇಬಲ್ ಗೆ ಚಚ್ಚಿ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ವಿದ್ಯಾರ್ಥಿ ಹಲ್ಲು ಮುರಿದುಕೊಂಡಿದ್ದಾನೆ.

ಈ ಬಗ್ಗೆ ವಿದ್ಯಾರ್ಥಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಶಾಲೆಯವರು ಹಲ್ಲೆಗೊಳಗಾದ ವಿದ್ಯಾರ್ಥಿಗೆ ಚಿಕಿತ್ಸೆಯನ್ನೂ ನೀಡಿರಲಿಲ್ಲ ಎಂದು ಪೋಷಕರು ದೂರಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಪಶ್ಚಿಮ ಬಂಗಾಳ ಪರಿವರ್ಷತೆನೆ ಸಿದ್ಧವಾಗಿದೆ: ರಾಜನಾಥ್ ಸಿಂಗ್‌

ಮುಂದಿನ ಸುದ್ದಿ
Show comments