Webdunia - Bharat's app for daily news and videos

Install App

ಆಗಸ್ಟ್ 5 ರೊಳಗೆ ಭಾರೀ ದಾಳಿಗೆ ಉಗ್ರರ ಸಂಚು

Webdunia
ಮಂಗಳವಾರ, 29 ಜೂನ್ 2021 (13:25 IST)
ನವದೆಹಲಿ: ಜಮ್ಮು ಕಾಶ್ಮೀರದ ವಾಯುನೆಲೆ ಮೇಲೆ ಪಾಕ್ ಮೂಲದ ಉಗ್ರರು ಎರಡೆರಡು ಬಾರಿ ದ್ರೋಣ್ ದಾಳಿ ಮಾಡಲೆತ್ನಿಸಿರುವ ಬೆನ್ನಲ್ಲೇ ಖಾಸಗಿ ವಾಹಿನಿಯೊಂದು ಸ್ಪೋಟಕ ಮಾಹಿತಿಯನ್ನು ಹೊರಹಾಕಿದೆ.


ಆಗಸ್ಟ್ 5 ರೊಳಗಾಗಿ ಪಾಕ್ ಪ್ರೇರಿತ ಉಗ್ರರು ಜಮ್ಮು ಕಾಶ್ಮೀರದಲ್ಲಿ ಭಾರೀ ದಾಳಿಯೊಂದನ್ನು ಮಾಡಲು ಸಂಚು ರೂಪಿಸಿದ್ದರು ಎಂದು ಆಂಗ್ಲ ವಾಹಿನಿ ಗುಪ್ತಚರ ಮೂಲಗಳನ್ನು ಆಧರಿಸಿ ವರದಿ ಮಾಡಿದೆ.

ಆಗಸ್ಟ್ 5 ಕ್ಕೆ ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿ ಎರಡು ವರ್ಷ ಪೂರ್ಣಗೊಳ್ಳಲಿದೆ. ಈ ಸಂದರ್ಭದಲ್ಲೇ ದಾಳಿ ನಡೆಸಿ ವಿಶ್ವದ ಗಮನ ಸೆಳೆಯಲು ಉಗ್ರರು ಯತ್ನಿಸಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಇಂಥಾ ಜನರಿಗೆ ಏನನ್ನಬೇಕು.. ನೇಪಾಳ ಪ್ರವಾಹ ನೀರು ಉಕ್ಕಿ ಬರುತ್ತಿದ್ದರೆ ರೀಲ್ಸ್ ಮಾಡ್ತಿದ್ದ ಜನ: ಕೊನೆಗೆ ಏನಾಯ್ತು ನೋಡಿ Video

ನೇಪಾಳ ಪ್ರವಾಹ: ನಿನ್ನೆ ಮೃತ ಮಹಿಳೆಯ ಚಿನ್ನ ಕದಿಯುತ್ತಿದ್ದರೆ ಇಂದು ದುಡ್ಡು ಆಯ್ಕೊಳ್ಳುತ್ತಿರುವ ಹುಡುಗರು.. Video

ಮುಂದಿನ ಸುದ್ದಿ
Show comments