Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ-ಸಿಎಂ ಕಮಲ್‍ನಾಥ್ ಆರೋಪ

ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ-ಸಿಎಂ ಕಮಲ್‍ನಾಥ್ ಆರೋಪ
ಭೋಪಾಲ್ , ಬುಧವಾರ, 22 ಮೇ 2019 (12:25 IST)
ಭೋಪಾಲ್ : ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಸಿಎಂ ಕಮಲ್‍ನಾಥ್ ಆರೋಪಿಸಿದ್ದಾರೆ.




ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್ ನಾಥ್ ಹೇಳಿದ್ದಾರೆ.


ಕಾಂಗ್ರೆಸ್ ಶಾಸಕರಿಗೆ ಪಕ್ಷ ತೊರೆಯಲು ಒಬ್ಬರಿಗೆ 50 ಕೋಟಿಯ ಆಫರ್ ನೀಡಲಾಗಿದೆ ಎಂದು ಸಚಿವ ಪ್ರದ್ಯುಮನ್ ಸಿಂಗ್ ತೋಮರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ನಾಯಕರು ಯಾವೆಲ್ಲ ಆಫರ್ ನೀಡುತ್ತಿದ್ದಾರೆ ಎಂಬುವುದು ಗೊತ್ತಿಲ್ಲ . ಆದರೆ ಬಿಜೆಪಿ ಮಾತ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂಬ ವಾದವನ್ನು ಮಂಡಿಸುತ್ತಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

Share this Story:

Follow Webdunia kannada

ಮುಂದಿನ ಸುದ್ದಿ

ನಾಯಕರನ್ನು ಕಾಂಗ್ರೆಸ್ ಎಟಿಎಂ ಆಗಿ ಬಳಸಿಕೊಳ್ಳುತ್ತಿದೆ- ಮತ್ತೆ ಕೈ ನಾಯಕರ ವಿರುದ್ಧ ಸಿಡಿದೆದ್ದ ರೋಷನ್ ಬೇಗ್