Webdunia - Bharat's app for daily news and videos

Install App

ರೈತರ ಸಾಲ ಮನ್ನಾ ಮಾಡಲು ಮುಂದಾದ ಕೇಂದ್ರ ಸರ್ಕಾರ

Webdunia
ಬುಧವಾರ, 12 ಡಿಸೆಂಬರ್ 2018 (10:02 IST)
ನವದೆಹಲಿ : ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಮಾಡುವ ಕುರಿತಂತೆ ಮಹತ್ವದ ತೀರ್ಮಾನವನ್ನು ಕೈಗೊಳ್ಳಲು ಮುಂದಾಗಿದೆ ಎಂಬುದಾಗಿ  ತಿಳಿದುಬಂದಿದೆ.


ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗಿದೆ.


ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಮೂರು ರಾಜ್ಯಗಳಲ್ಲಿ ಪರಾಭವಗೊಂಡಿರಲು ಮುಖ್ಯ ಕಾರಣ ಈ ರಾಜ್ಯಗಳಲ್ಲಿ ರೈತರು ತೀವ್ರ ಸಮಸ್ಯೆಯನ್ನು ಎದುರಿಸುತ್ತಿದ್ದು, ಇದನ್ನು ಬಗೆಹರಿಸಲು ಕೇಂದ್ರ ಸರ್ಕಾರ ವಿಫಲವಾಗಿದ್ದರಿಂದ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವೆಂದು ತಿಳಿಯಲಾಗಿದೆ. ಆದ್ದರಿಂದ ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಶೀಘ್ರದಲ್ಲೇ ಈ ಕುರಿತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments