Webdunia - Bharat's app for daily news and videos

Install App

ಮಧ್ಯರಾತ್ರಿ ಫೋನ್‍ನಲ್ಲಿ ಮಾತನಾಡುತ್ತಿದ್ದಾಳೆ ಎಂದು ಮಗಳನ್ನೆ ಕೊಲೆಗೈದ ತಂದೆ!

Webdunia
ಸೋಮವಾರ, 19 ಡಿಸೆಂಬರ್ 2022 (14:42 IST)
ಹೈದರಾಬಾದ್ : ಮಧ್ಯರಾತ್ರಿ ಫೋನ್ನಲ್ಲಿ ಮಾತನಾಡುತ್ತಿದ್ದ ಮಗಳನ್ನು ತಂದೆಯೊಬ್ಬ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.

ಹೈದರಾಬಾದ್ನ () ಬಕರಂ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮೃತಳನ್ನು ಯಾಸ್ಮಿನ್ ಉನಿಸ್ಸಾ (17) ಎಂದು ಗುರುತಿಸಲಾಗಿದೆ. ಆಕೆಯ ತಂದೆ ಮೊಹಮ್ಮದ್ ತಾಫಿಕ್ ಆಟೋ ಚಾಲಕನಾಗಿದ್ದ.

ಈತ ಮಧ್ಯರಾತ್ರಿ ತನ್ನ ಮಗಳು ಯಾಸ್ಮೀನ್ ಫೋನ್ನಲ್ಲಿ ಮಾತನಾಡುವುದನ್ನು ಗಮನಿಸಿದ್ದಾನೆ.
ಇದರಿಂದ ಕೋಪಗೊಂಡ ಮೊಹಮ್ಮದ್ ತನ್ನ ಮಗಳ ಫೋನ್ ಅನ್ನು ಕಸಿದು ಆಕೆಗೆ ಕಪಾಳ ಮೋಕ್ಷ ಮಾಡಿದ್ದಾನೆ.

ಈ ವೇಳೆ ಅಲ್ಲಿಗೆ ಬಂದ ಆಕೆಯ ಹಿರಿಯ ಸಹೋದರಿ ನೌಸೀನು ತನ್ನ ತಂದೆಯನ್ನು ತಡೆಯಲು ಪ್ರಯತ್ನಿಸಿದ್ದಾಳೆ. ಆದರೆ ಮೊಹಮ್ಮದ್ ಆಕೆಯನ್ನು ಪಕ್ಕಕ್ಕೆ ತಳ್ಳಿ, ಯಾಸ್ಮೀನ್ನ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments